ಬೆಂಗಳೂರು: ಮೂಡಾ ಹಗರಣದಲ್ಲಿ ಕೋರ್ಟ್ ರಾಜ್ಯಪಾಲರ ಆದೇಶವನ್ನೇ ಎತ್ತಿ ಹಿಡಿದಿದೆ. ಇದರ ಪರಿಣಾಮ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಆದೇಶ ನೀಡಿದೆ. ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು,…