Tag: ಸುದ್ದಿಒನ್ ನ್ಯೂಸ್

ವಿ.ಸೋಮಣ್ಣ ಹಾಗೂ ಗಾಯತ್ರಿ ಸಿದ್ಧೇಶ್ವರ ಅವರು ಚಿತ್ರದುರ್ಗದ ಭೋವಿ ಗುರುಪೀಠಕ್ಕೆ ಭೇಟಿ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.19 :  ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ವಿ.ಸೋಮಣ್ಣ ಹಾಗೂ…

ಸಬ್ ಇನ್ಸ್‍ಪೆಕ್ಟರ್ ಹುದ್ದೆಗೆ ಅರ್ಜಿ : ಮಾರ್ಚ್ 29 ಕೊನೆಯ ದಿನ

  ಚಿತ್ರದುರ್ಗ. ಮಾ.19:   ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದವರು ದೆಹಲಿ ಪೋಲಿಸ್ ಮತ್ತು ಕೇಂದ್ರ…

ಜ್ಞಾನ ಸಿಗದ ಶಿಕ್ಷಣದಿಂದ ಏನು ಪ್ರಯೋಜನವಿಲ್ಲ : ಡಾ.ಸಿ.ಸೋಮಶೇಖರ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್,…

ಕಾಲಮಾನಕ್ಕೆ ತಕ್ಕಂತೆ ಆಹಾರ, ಜೀವನ ಶೈಲಿ ಬದಲಾವಣೆ ಮಾಡಿಕೊಳ್ಳಿ : ಎನ್.ಎಸ್.ಮಂಜುನಾಥ್ ಸಲಹೆ

  ಚಿತ್ರದುರ್ಗ. ಮಾ.19:  ಬೇಸಿಗೆ ಕಾಲವಾದ್ದರಿಂದ ನಿರ್ಜಲೀಕರಣ ಉಂಟಾಗದಂತೆ ಶುದ್ಧ ಕುಡಿಯುವ ನೀರು ಹಾಗೂ ತಜ್ಞರು…

ವರದಕ್ಷಿಣೆ ಕಿರುಕುಳ : ಆರೋಪಿಗೆ 5 ವರ್ಷ ಶಿಕ್ಷೆ ವಿಧಿಸಿ ಚಿತ್ರದುರ್ಗ ಕೋರ್ಟ್ ತೀರ್ಪು

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.19 : ವರದಕ್ಷಿಣೆ ಕಿರುಕುಳ ನೀಡಿದ ಆರೋಪಿಗೆ ನ್ಯಾಯಾಲಯ 5 ವರ್ಷಗಳ…

ಚಿತ್ರದುರ್ಗ | ಹೃದಯ ವಿದ್ರಾವಕ ಘಟನೆ : ಇಬ್ಬರು ಮಕ್ಕಳ ಜೊತೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಮಕ್ಕಳನ್ನು ಒಂಬತ್ತು ತಿಂಗಳು ಹೆತ್ತು, ಹೊತ್ತು ಸಾಕಿ ಸಲುಹಿದ…

ಮಧುಮೇಹ ಇರುವವರು ತುಪ್ಪವನ್ನು ತಿನ್ನಬಹುದಾ ? ತಿಂದರೆ ಏನಾಗುತ್ತದೆ ?

ಸುದ್ದಿಒನ್ : ತುಪ್ಪದಲ್ಲಿ ಕೊಬ್ಬು ಹೆಚ್ಚಾಗಿ ಇರುತ್ತದೆ. ಆದರೆ, ಮಧುಮೇಹ ಇರುವವರು ಇದನ್ನು ತಿನ್ನಬಹುದೇ ಅಥವಾ…

EXAM Motivation : ಪರೀಕ್ಷೆಯಲ್ಲಿ ಫೇಲ್ ಆದರೆ ಆತ್ಮಹತ್ಯೆ ಪರಿಹಾರವಲ್ಲ : ಬದುಕನ್ನು ನಿರ್ಧರಿಸುವುದು ಪರೀಕ್ಷೆಗಳಲ್ಲ…!

ಸುದ್ದಿಒನ್ : ಇದು ಪರೀಕ್ಷೆಯ ಕಾಲ. ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯ ಒತ್ತಡದಲ್ಲಿರುತ್ತಾರೆ. ಆದರೆ ಪರೀಕ್ಷೆಗಳು…

ಯುವ ಉದ್ಯಮಿ ಹರೀಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 18 : ನಗರದ ಯುವ ಉದ್ಯಮಿ, ಸರಸ್ವತಿಪುರಂ ಬಡಾವಣೆಯ ವಾಸಿ, ಜೆಸಿಆರ್…

ರಾಜಕಾರಣದಲ್ಲಿ ಯಾರೂ ಶ್ರತ್ರುಗಳಿಲ್ಲ, ಮಿತ್ರಗಳಿಲ್ಲ : ಸಚಿವ ಡಿ ಸುಧಾಕರ್

ಸುದ್ದಿಒನ್, ಹಿರಿಯೂರು, ಮಾರ್ಚ್. 18.: ರಾಜಕಾರಣದಲ್ಲಿ ಯಾರು ಶತ್ರುಗಳಲ್ಲ, ಮಿತ್ರಗಳಲ್ಲ. ಮುಂಬರುವ ಆಗ್ನೇಯ ಶಿಕ್ಷಕರ ಕ್ಷೇತ್ರದ…

ಈ ಸಲ ಕಪ್ ನಮ್ದೆ ಅಂತಿದ್ದಾರೆ ಸಿಎಂ ಸಿದ್ದರಾಮಯ್ಯ…!

  ಬೆಂಗಳೂರು: ಕನ್ನಡಿಗರ ಮನಸ್ಸನ್ನ ಮತ್ತೆ ಮತ್ತೆ ಗೆಲ್ಲುತ್ತಿದ್ದಾರೆ ಸ್ಮೃತಿ ಮಂದಾನ. ನಿನ್ನೆ ಭಾನುವಾರ ಇಡೀ…

ಬಿಜೆಪಿಯ ಮಾಜಿ ಸಿಎಂಗೆ ಗಾಳ ಹಾಕಿದ್ರಾ ಡಿಸಿಎಂ ಡಿಕೆ ಶಿವಕುಮಾರ್..?

  ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಈ ಬಾರಿ…