ಮನೆ ಮುಂದೆ ನಿಂತು ಅಣ್ಣಾಮಲೈ ಚಾಟಿಯಿಂದ ಹೊಡೆದುಕೊಂಡಿದ್ದೇಕೆ..?
ಸೋಷಿಯಲ್ ಮೀಡಿಯಾದಲ್ಲೆಲ್ಲಾ ಅಣ್ಣಾ ಮಲೈ ವಿಡಿಯೋನೆ ವೈರಲ್ ಆಗ್ತಾ ಇದೆ. ಇದ್ದಕ್ಕಿದ್ದ ಹಾಗೇ ದೊಡ್ಡ ಚಾಟಿಯಲ್ಲಿ ಅಣ್ಣಾ ಮಲೈ ತಮ್ಮ ದೇಹದ ಮೇಲೆ ಪಟಪಟನೆ ಹೊಡೆದುಕೊಂಡಿದ್ದಾರೆ.…
Kannada News Portal
ಸೋಷಿಯಲ್ ಮೀಡಿಯಾದಲ್ಲೆಲ್ಲಾ ಅಣ್ಣಾ ಮಲೈ ವಿಡಿಯೋನೆ ವೈರಲ್ ಆಗ್ತಾ ಇದೆ. ಇದ್ದಕ್ಕಿದ್ದ ಹಾಗೇ ದೊಡ್ಡ ಚಾಟಿಯಲ್ಲಿ ಅಣ್ಣಾ ಮಲೈ ತಮ್ಮ ದೇಹದ ಮೇಲೆ ಪಟಪಟನೆ ಹೊಡೆದುಕೊಂಡಿದ್ದಾರೆ.…
ನವದೆಹಲಿ: ವಯೋಸಹಜ ಅನಾರೋಗ್ಯದಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಇಂದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ. ಶನಿವಾರ ಅಂತ್ಯಸಂಸ್ಕಾರ…
ಇತ್ತೀಚಿನ ವರ್ಷಗಳಲ್ಲಿ ಸ್ಟಾರ್ ಸಿನಿಮಾಗಳು ತೆರೆಗೆ ಬರೋದಕ್ಕೆ ತಡವಾಗುತ್ತಿರೋದೆ ಬಜೆಟ್. ಬಿಗ್ ಬಜೆಟ್ ಸಿನಿಮಾಗಳು, ಪ್ಯಾನ್ ಇಂಡಿಯಾ ಲೆವೆಲ್ ಗೆ ಸಿನಿಮಾಗಳನ್ನ ತೆಗೆಯುವುದಕ್ಕೆ ಮಿನಿಮಮ್ ನೂರಾರು…
ಸುದ್ದಿಒನ್ : ಮನಮೋಹನ್ ಸಿಂಗ್ ಅವರು ಭಾರತದ ಪ್ರತಿಷ್ಠಿತ ನಾಯಕರಲ್ಲಿ ಒಬ್ಬರು. ಅವರು ಭಾರತದ ಆರ್ಥಿಕ ನೀತಿಗಳಲ್ಲಿ ಬಲವಾದ ಮತ್ತು ಅಳಿಸಲಾಗದ ಛಾಪು ಮೂಡಿಸಿದ್ದರು ಎಂದು ಪ್ರಧಾನಿ…
ಸುದ್ದಿಒನ್, ಬೆಂಗಳೂರು (ಡಿ.27): ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮನಮೋಹನ್ ಸಿಂಗ್ (92 ವರ್ಷ) ಅವರು ಗುರುವಾರ ರಾತ್ರಿ ನಿಧನರಾದರು. ಈ ಹಿನ್ನಲೆಯಲ್ಲಿ ಸರ್ಕಾರ…
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇಂದು ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋ ಸಹಜ ಅನಾರೋಗ್ಯದ ಕಾರಣ ದೆಹಲಿ ಏಮ್ಸ್ ಅಸ್ಪತ್ರೆಗೆ ದಾಖಲಾಗಿದ್ದರು. ತುರ್ತು…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಡಿ. 26 : ಚಿತ್ರದುರ್ಗ ತಾಲ್ಲೂಕು ಕೃಷಿಕ ಸಮಾಜಕ್ಕೆ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 26 : ತಾಜಾ ಹಾಗೂ ಗುಣಮಟ್ಟದ ನಂದಿನಿ…
ಚಿತ್ರದುರ್ಗ. ಡಿ.26: ಡಿ.31ರ ಮಂಗಳವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನಗರದ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ. ಮೂರಕ್ಕೂ ಹೆಚ್ಚು…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಒಂದಷ್ಟು ವಾಗ್ವಾದಗಳು ನಡೆಯುತ್ತಿವೆ. ಸಿಟಿ ರವಿ ಹಾಗೂ ಶಾಸಕ ಮುನಿರತ್ನ ಪ್ರಕರಣಗಳನ್ನು ಹಿಡಿದು ಕಾಂಗ್ರೆಸ್ ಮೇಲೆ ವಾಗ್ದಾಳಿ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ,ಡಿ.26: ಮುಂಗಾರು ಮಳೆ ಹೆಚ್ಚಾಗಿ ಹಾಳಾಗಿರುವ ಈರುಳ್ಳಿ ಬೆಳೆ ಹಾಗೂ…
ಚಿತ್ರದುರ್ಗ. ಡಿ.26: ಕೆ.ಎಂ.ಇ.ಆರ್.ಸಿ ಯೋಜನೆಯಡಿ ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರಿನಿಂದ ಚಿಕ್ಕಂದವಾಡಿ ಮೂಲಕ ಅಮೃತಾಪುರ ಹೋಗುವ 12 ಕಿ.ಮೀ. ರಿಂದ 16.50 ಕಿ.ಮೀ ವರೆಗಿನ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ.…
ಚಿತ್ರದುರ್ಗ. ಡಿ.26: ವಿದ್ಯುತ್ ಪ್ರಸರಣ ಮಾರ್ಗದ ಪರಿವರ್ತನೆ ಕಾರ್ಯದ ಸಂಬAದ ಡಿ.27 ರಂದು ಭರಮಸಾಗರ ವಿ.ವಿ ಕೇಂದ್ರದಿAದ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ಮುಕ್ತತೆಯನ್ನು…
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 26 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಗುರುವಾರ, ಡಿಸೆಂಬರ್. 26 ) ಹತ್ತಿ ಮಾರುಕಟ್ಟೆ ಇದ್ದು, ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ…
ಬೆಂಗಳೂರು: ಚಿನ್ನ ಬೆಳ್ಳಿ ಬೆಲೆಯಲ್ಲಿ ನಿರೀಕ್ಷೆಯಂತೆ ಡಿಸೆಂಬರ್ ತಿಂಗಳಲ್ಲಿ ಇಳಿಕೆಯಾಗುತ್ತಿದ್ದ ಚಿನ್ನದ ದರ ಇಂದು 25 ರೂಪಾಯಿ ಅಷ್ಟು ಏರಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ…
ಬೆಂಗಳೂರು: ಎರಡನೇ ಅಂತರಾಷ್ಟ್ರೀಯ ನಿಲ್ದಾಣವಾಗಬೇಕು ಎಂದು ತೀರ್ಮಾನವಾದಾಗಿನಿಂದ ಸ್ಥಳ ನಿಗದಿಯದ್ದೇ ಬಹಳಷ್ಟು ಚರ್ಚೆಯಾಗುತ್ತಿದೆ. ಇದೀಗ ಆ ಬಗ್ಗೆ ಒಂದು ಬಿಗ್ ಅಪ್ಡೇಟ್ ಹೊರ ಬಿದ್ದಿದ್ದು, ಟಾಪ್ ಲೀಸ್ಟ್…