ಸುದ್ದಿಒನ್

ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಟ್ವಿಸ್ಟ್ : ನಾಲ್ವರು ಸಾವು.. ಮೂವರಲ್ಲಿ ಇಲಿ ಜ್ವರ..!

ಬಳ್ಳಾರಿ: ಇಲ್ಲಿನ ಬಿಮ್ಸ್ ಗೆ ದಾಖಲಾಗಿದ್ದಂತ ಮೂವರಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ. ಈ ಬಗ್ಗೆ ಬಿಮ್ಸ್ ನಿರ್ದೇಶಕರಾದ ಗಂಗಾಧರ ಗೌಡ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನವೆಂಬರ್…

2 months ago

BREAKING : ನೈಜೀರಿಯಾದಲ್ಲಿ ದೋಣಿ ಮುಳುಗಿ 100 ಕ್ಕೂ ಹೆಚ್ಚು ಪ್ರಯಾಣಿಕರು ನಾಪತ್ತೆ

ಸುದ್ದಿಒನ್ : ಉತ್ತರ ನೈಜೀರಿಯಾದ ನೈಜರ್ ನದಿಯಲ್ಲಿ ಆಹಾರ ಮಾರುಕಟ್ಟೆಗೆ ಸಾಗಿಸುತ್ತಿದ್ದ ದೋಣಿಯೊಂದು ಮುಳುಗಿದ ನಂತರ ಕನಿಷ್ಠ 100 ಪ್ರಯಾಣಿಕರು, ಅವರಲ್ಲಿ ಹೆಚ್ಚಿನವರು ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂದು…

2 months ago

ಚಿತ್ರದುರ್ಗ | ಜಿಲ್ಲಾ ನೌಕರರ ಸಂಘದ ಅಧ್ಯಕ್ಷ, ಖಜಾಂಚಿ ಸ್ಥಾನಕ್ಕೆ ಅವಿರೋಧ ಆಯ್ಕೆ

    ಸುದ್ದಿಒನ್, ಚಿತ್ರದುರ್ಗ, ನವೆಂಬರ್. 29 : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಕಂದಾಯ ಇಲಾಖೆಯ ಮಹಾಂತೇಶ್ ಮುದ್ದಜ್ಜಿ, ಖಜಾಂಚಿ ಸ್ಥಾನಕ್ಕೆ ಸೀಬಾರ ಶಾಲೆಯ…

2 months ago

ಕೇಂದ್ರ ಸರ್ಕಾರ ರೈತರನ್ನು ಲೇವಾದೇವಿದಾರರ ಕಪಿಮುಷ್ಠಿಗೆ ಒಪ್ಪಿಸಿದೆ: ಸಿ.ಎಂ.ಸಿದ್ದರಾಮಯ್ಯ ಆಕ್ರೋಶ

  ನವದೆಹಲಿ. ನ 29: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ…

2 months ago

ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ “ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ : ಇಸ್ರೋ ವಿಜ್ಞಾನಿ ಗೋವಿಂದರಾಜ ಭಾಗಿ

    ಸುದ್ದಿಒನ್, ಚಿತ್ರದುರ್ಗ, ನವೆಂಬರ್. 29 : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ 2024-25ನೇ ಸಾಲಿನ ‘ವಿಜ್ಞಾನ ವಸ್ತು ಪ್ರದರ್ಶನ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಈ…

2 months ago

ರೈತ ಮಹಿಳೆಯರಿಗೆ ಕೋಳಿಮರಿ ವಿತರಣೆಗಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ. ನ.29:2024-25ನೇ ಸಾಲಿಗೆ 5 ವಾರದ ಕೋಳಿ ಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ತಲಾ…

2 months ago

ಚಿತ್ರದುರ್ಗ | ತಾಲ್ಲೂಕಿನ ಈ ಊರುಗಳಲ್ಲಿ ನವೆಂಬರ್ 30 ಮತ್ತು ಡಿಸೆಂಬರ್ 2,4,6 ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ನ.29: ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ಪಂಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಬೃಹತ್ 66ಕೆ.ವಿ ಗೋಪುರ ನಿರ್ಮಾಣ ಹಮ್ಮಿಕೊಂಡಿರುವುದರಿAದ ನ.30…

2 months ago

ಚಳ್ಳಕೆರೆ | ಪಿಡಿಓ ಅಮಾನತು

ಚಿತ್ರದುರ್ಗ. ನ.29: ಅನಧಿಕೃತ ಗೈರು ಹಾಜರಿ ಹಾಗೂ ಕರ್ತವ್ಯದ ವೇಳೆ ಮದ್ಯಪಾನ ಸೇವಿಸಿದ ಹಿನ್ನಲೆಯಲ್ಲಿ ಚಳ್ಳಕೆರೆ ತಾಲ್ಲೂಕು ಗೌಡಗೆರೆ ಗ್ರಾ.ಪಂ. ಪಿಡಿಓ ವೆಂಕಟೇಶ್ ಅವರನ್ನು ಅಮಾನತುಗೊಳಿಸಿ ಜಿ.ಪಂ.ಸಿಇಓ…

2 months ago

ಮಹಿಳಾ ನೌಕರರ ಮೇಲಿನ ದೌರ್ಜನ್ಯ ಮೂಲಭೂತ ಹಕ್ಕಿನ ಉಲ್ಲಂಘನೆ : ನ್ಯಾ.ಎಂ.ವಿಜಯ್

ಚಿತ್ರದುರ್ಗ. ನ.29: ಕೆಲಸದ ಸ್ಥಳದಲ್ಲಿ ಮಹಿಳಾ ನೌಕರರ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯ ಮೂಲಭೂತ ಹಾಗೂ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಸರ್ವೋಚ್ಛ ನ್ಯಾಯಾಲಯ ತನ್ನ…

2 months ago

ಚಿತ್ರದುರ್ಗ | ಡಿಸೆಂಬರ್ 06 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ

ಚಿತ್ರದುರ್ಗ. ನ.29: ಡಿಸೆಂಬರ್ 06 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಹಿಂದೆ ಡಿ.7 ರಂದು ನಿಗದಿಯಾಗಿದ್ದ ಕಾರ್ಯಕ್ರಮವನ್ನು, ಅಂದು ಗ್ರಾಮಲೆಕ್ಕಾಧಿಕಾರಿ ಸ್ಪರ್ಧಾತ್ಮ ಪರೀಕ್ಷೆ…

2 months ago

ಸಿಎಂ ಆಗಲು ಆಸೆ ಇದೆ.. ಕೆಪಿಸಿಸಿ ಅಧ್ಯಕ್ಷನಾಗುವ ಆಸೆಯೂ ಇದೆ : ಸತೀಶ್ ಜಾರಕಿಹೊಳಿ

ಹಾವೇರಿ: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಬದಲಾವಣೆ ಚರ್ಚೆ ಹಾಗೂ ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಚರ್ಚೆ ಆಗಾಗ ಜೋರಾಗಿ ಸುಮ್ಮನಾಗುತ್ತದೆ. ಕಾಂಗ್ರೆಸ್ ಒಳಗೆ ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ಸಿಎಂ…

2 months ago

ಶ್ರಮಜೀವಿ ಕಟ್ಟಡ ಮತ್ತು ಕೂಲಿ ಕಾರ್ಮಿಕರ ಸೇವಾಪಡೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 29 : ಕನ್ನಡ ರಾಜ್ಯೋತ್ಸವ ಕೇವಲ ನವೆಂಬರ್…

2 months ago

ಎಸ್.ಆರ್.ಎಸ್. ಕ್ರೀಡಾ ಮತ್ತು ಸಾಂಸ್ಕøತಿಕ ಉತ್ಸವ : ಚಾಲನೆ ನೀಡಿದ ಸಂಸದ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 29 : ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಸಾಂಸ್ಕøತಿಕ…

2 months ago

ಅಬ್ಬಬ್ಬಾ ಪುಷ್ಪ-2 ಸಿನಿಮಾ ಡ್ಯೂರೇಷನ್ ಇಷ್ಟೊಂದಾ..? ಪ್ರೇಕ್ಷಕನ ತಾಳ್ಮೆ ಚೆಕ್ ಮಾಡುತ್ತಾ..?

ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಮುಖ್ಯ ಭೂಮಿಕೆಯಲ್ಲಿರುವ ಅದಾಗಲೇ ಪುಷ್ಪ ಮಾಡಿ ಎಲ್ಲರು ಕುತೂಹಲದಿಂದಾನೇ ಕಾಯುವಂತೆ ಮಾಡಿದ ಸುಕುಮಾರನ್ ಇದೀಗ ತಮ್ಮ ಪುಷ್ಪ-2 ಸಿನಿಮಾ ರಿಲೀಸ್ ಮಾಡುತ್ತಿದ್ದಾರೆ.…

2 months ago

ದೇಶದ ಎಲ್ಲಾ ಭಾಷೆಯಲ್ಲೂ ಪುಟ ತೆರೆಯಬೇಕಿತ್ತು, ಹಿಂದಿ ಮಾತ್ರ ಯಾಕೆ..? RCB ಪ್ರಾಂಚೈಸಿಗೆ ನಾರಾಯಣಗೌಡ್ರು ಪ್ರಶ್ನೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿದೆ ಇದಕ್ಕೆ ಕರವೇ ಅಧ್ಯಕ್ಷ ನಾರಾಯಣಗೌಡರು ಆಕ್ರೋಶ ಹೊರ ಹಾಕಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ…

2 months ago

ಅದ್ದೂರಿಯಾಗಿ ನಡೆದ ಚಂದನಾ ಅನಂತಕೃಷ್ಣ ಮ್ಯಾರೇಜ್ : ಕಿರುತೆರೆ ನಟ-ನಟಿಯರಿಂದ ಶುಭ ಹಾರೈಕೆ

ಚಂದನಾ ಅನಂತಕೃಷ್ಣ ಅವರ ಅಭಿಮಾನಿಗಳಿಗೆ ಎರಡೆರಡು ಖುಷಿ. ಒಂದು ಕಡೆ ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಚಂದನಾ ತಾಯಿಯಾಗುತ್ತಿರುವ ವಿಚಾರಕ್ಕೆ ಖುಷಿಯಾದರೆ, ಮತ್ತೊಂದು ಕಡೆ ರಿಯಲ್ ಆಗಿ ಮದುವೆಯಾಗಿದ್ದಾರೆ.…

2 months ago