ಚನ್ನಪಟ್ಟಣ ಬೈಎಲೆಕ್ಷನ್ ಟಿಕೆಟ್ ಸಿಪಿ ಯೋಗೀಶ್ವರ್ ಕೈತಪ್ಪುವ ಸಾಧ್ಯತೆ : ರಾಮನಗರದಿಂದಲೂ ಸ್ಪರ್ಧೆಗೆ ಅಡ್ಡಿ..!
ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಅವರಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಇನ್ನು ಕೂಡ ಉಪಚುನಾವಣೆಯ ದಿನಾಂಕವೇ ನಿಗಧಿಯಾಗಿಲ್ಲ. ಆದರೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಸಿಪಿ ಯೋಗೀಶ್ಚರ್ ಮುಂದಿದ್ದಾರೆ.…