ಕುಂದಾಪುರ ಪ್ರಾಂಶುಪಾಲರಿಗೆ ಸಲ್ಲಬೇಕಿದ್ದ ಪ್ರಶಸ್ತಿಯನ್ನು ತಡೆಹಿಡಿದರಾ ಮಧು ಬಂಗಾರಪ್ಪ ..? ಈ ಬಗ್ಗೆ ಕೊಟ್ಟ ಸ್ಪಷ್ಟನೆ ಏನು..?
ಬೆಂಗಳೂರು: ಶಿಕ್ಷಣ ಇಲಾಖೆ ಇಂದು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಉತ್ತಮ ಶಿಕ್ಷಕರ ಪ್ರಶಸ್ತಿಯನ್ನು ಪ್ರದಾನ ಮಾಡಿದೆ. ಎಲ್ಲಾ ಜಿಲ್ಲೆಗಳಲ್ಲೂ ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಿದೆ. ಇದರಲ್ಲಿ…