ರಾಜ್ಯದಲ್ಲಿ ಸಿದ್ದರಾಮಯ್ಯ.. ದೇಶದಲ್ಲಿ ಮೋದಿ ಅಧಿಕಾರ ಕಳೆದುಕೊಳ್ಳಲಿದ್ದಾರೆ : ಸ್ವಾಮೀಜಿ ಸ್ಪೋಟಕ ಭವಿಷ್ಯ..!
ಬೆಂಗಳೂರು : ರಾಜ್ಯದಲ್ಲಿ ಆಗಾಗ ಸಿಎಂ ಬದಲಾವಣೆಯ ಗಾಳಿ ಬೀಸುತ್ತಲೆ ಇರುತ್ತದೆ. ಆದರಂತೆ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಉಳಿದ ದಿನಗಳಲ್ಲೂ ಮುಖ್ಯಮಂತ್ರಿಯಾಗಿ ಉಳಿಯಲಿದ್ದಾರೆ ಎಂಬ ಗಟ್ಟಿ…