ಕೇಂದ್ರ ಸರ್ಕಾರ ಹಣ ನೀಡದೆ ಇದ್ದಿದ್ದರೆ ರಾಜ್ಯದ ಬೊಕ್ಕಸಕ್ಕೆ ದೊಡ್ಡ ಹೊಡೆತ ಬೀಳುತ್ತಿತ್ತು : ಸಿಎಂ ಬೊಮ್ಮಾಯಿ
ಬೆಂಗಳೂರು: ಕೇಂದ್ರ ಸರ್ಕಾರದ ಸಹಾಯದೊಂದಿಗೆ ರಾಜ್ಯದಲ್ಲಿ ಬೂಸ್ಟರ್ ಡೋಸ್ ಕೊಡಲಾಗುತ್ತಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಭಾಗವಾಗಿ ಬೂಸ್ಟರ್ ಡೋಸ್ ನೀಡಲಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ…