ವಿಜೃಂಭಣೆಯಿಂದ ನೆರವೇರಿದ ತೇರು ಮಲ್ಲೇಶ್ವರ ಸ್ವಾಮಿ ರಥೋತ್ಸವ : 18 ಲಕ್ಷಕ್ಕೆ ಹರಾಜಾಯ್ತು ಬಾವುಟ…!
ಸುದ್ದಿಒನ್, ಹಿರಿಯೂರು, ಫೆಬ್ರವರಿ. 24 : ಕರ್ನಾಟಕದ ದಕ್ಷಿಣಕಾಶಿ ಎಂದೇ ಪ್ರಸಿದ್ದಿ ಪಡೆದಿರುವ ನಗರದ ಶ್ರೀತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಶನಿವಾರ ವಿಜೃಂಭಣೆಯಿಂದ ನೆರವೇರಿತು. ರಥೋತ್ವದಲ್ಲಿ…