ಕಳೆದ ಕೆಲವು ದಿನಗಳಿಂದ ಹಾಸಿಗೆ ಹಿಡಿದಿದ್ದ ಹಿರಿಯ ನಟಿ ಲೀಲಾ ವತಿ ನಿಧನರಾಗಿದ್ದಾರೆ. ನೆಲಂಗಲದ ಸೋಲದೇವನಹಳ್ಳಿ ತೋಟದ ಮನೆಯಲ್ಲಿ ವಾಸವಾಗಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೀಲಾವತಿ ಅವರಿಗೆ…