ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಹುಂಡಿಯಲ್ಲಿ ₹ 40,29,072 ಲಕ್ಷ ಸಂಗ್ರಹ
ಸುದ್ದಿಒನ್, ನಾಯಕನಹಟ್ಟಿ, ಅಕ್ಟೋಬರ್.06 : ಇತಿಹಾಸಿಕ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಹುಂಡಿ ಎಣಿಕೆ ಕಾರ್ಯ ನಡೆಯಿತು. ಶ್ರೀ ಗುರು ತಿಪ್ಪೇರುದ್ರಸ್ವಾಮಿ ಹೊರಮಠದ ದೇವಾಲಯದ ಆವರಣದಲ್ಲಿ…