ಆಸ್ಪತ್ರೆಯಲ್ಲಿಯೇ ಉತ್ತರಾಧಿಕಾರಿ ನೇಮಿಸಿದ ಹುಬ್ಬಳ್ಳಿಯ ಮಂಟೂರು ಅಡವಿ ಸಿದ್ದೇಶ್ವರ ಸ್ವಾಮೀಜಿ..!
ಹುಬ್ಬಳ್ಳಿ: ಶಿವಲಿಂಗೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸಿತ್ತಾ ಬರುತ್ತಿದೆ. ಹೃದಯಾಘಾತವಾಗಿದ್ರು, ಕಳೆದ ಐದು ದಿನದಿಂದ ನಗರದ ತತ್ವದರ್ಶ ಆಸ್ಪತ್ರೆಯಲ್ಲಿ…