ಮೃತ ನೇಹಾ ಮನೆಗೆ ಮುಸ್ಲಿಂ ಮುಖಂಡರ ಭೇಟಿ : ನಿರಂಜನ ದೇಶಪಾಂಡೆಗೆ ಸಾಂತ್ವನ
ಹುಬ್ಬಳ್ಳಿ: ನೇಹಾ ಎಂಬ ಎಂಸಿಎ ವಿದ್ಯಾರ್ಥಿನಿಯನ್ನು ಫಯಾಜ್ ನಿನ್ನೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈಗಾಗಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಯನ್ನು ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಹೋರಾಟಗಳು…