ಬೆಂಗಳೂರು: ನಿನ್ನೆಯಷ್ಟೇ ಸಿಎಂ ಬಸವರಾಜ್ ಬೊಮ್ಮಾಯಿ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನ ನೇಮಕ ಮಾಡಿದ್ದಾರೆ. ಆದ್ರೆ ಇದು ಕೆಲವರಿಗೆ ಅಸಮಾಧಾನಕ್ಕೆ ಕಾರಣವಾಗಿದೆ.ಬಯಸಿದ ಜಿಲ್ಲೆಯ ಉಸ್ತುವಾರಿ ಸಿಗದೆ ಒಳಗೊಳಗೆ ಗೋಳಾಡುವಂತ…