ಸಾರ್ವಜನಿಕರ ಗಮನಕ್ಕೆ : ಹೊಸದುರ್ಗದಲ್ಲಿ ಡಿಸೆಂಬರ್ 30 ರಂದು ನಾಣ್ಯಗಳು ಹಾಗೂ ನೋಟ್ ಎಕ್ಸ್‌ಚೇಂಜ್ ಮೇಳ

  ಸುದ್ದಿಒನ್, ಹೊಸದುರ್ಗ, ಡಿಸೆಂಬರ್. 25 : ಚಿತ್ರದುರ್ಗದ ಕರ್ನಾಟಕ ಗ್ರಾಮೀಣ ಬ್ಯಾಂಕ್, ಐ.ಯು.ಡಿ.ಪಿ. ಲೇಔಟ್, ಕರೆನ್ಸಿ ಚೆಸ್ಟ್ ಶಾಖೆ ವತಿಯಿಂದ ಡಿಸೆಂಬರ್ 30 ರಂದು ಬೆಳಿಗ್ಗೆ…

ಹೊಸದುರ್ಗ | ಖಜಾನೆ ಎಫ್‌ಡಿಎ ಮತ್ತು ಅಕೌಂಟೆಂಟ್ ಲೋಕಾಯುಕ್ತ ಬಲೆಗೆ

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 18 : ಲೋಕಾಯುಕ್ತ ಅಧಿಕಾರಿಗಳು ಬುಧವಾರ ಹೊಸದುರ್ಗ ಖಜಾನೆ ಇಲಾಖೆ ಮೇಲೆ ದಾಳಿ ನಡೆಸಿ, ಇಬ್ಬರು ಲಂಚ ಸ್ವೀಕರಿಸುತ್ತಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೊಸದುರ್ಗ…

ಹೊಸದುರ್ಗ | ಶೈಕ್ಷಣಿಕ ಪ್ರವಾಸಕ್ಕೆ ವಿಮಾನ ಏರಿದ ಸರ್ಕಾರಿ ಶಾಲೆ ಮಕ್ಕಳು

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 06 ವಿದ್ಯಾರ್ಥಿ ಜೀವನ ಗೋಲ್ಡನ್ ಲೈಫ್ ಎಂದೇ ಕರೆಯಲಾಗುತ್ತದೆ. ಈ ಸಂದರ್ಭ ಮಕ್ಕಳು ಅನೇಕ ಕನಸುಗಳನ್ನು ಕಟ್ಟಿಕೊಂಡು ಸಂಭ್ರಮಿಸುತ್ತಾರೆ. ಅದರಲ್ಲೂ ಪ್ರತಿ ಮಕ್ಕಳಿಗೂ…

ಹೊಸದುರ್ಗ | ಕ್ಲೋರಿನ್ ಗ್ಯಾಸ್ ಸೋರಿಕೆ : 100 ಕ್ಕೂ ಹೆಚ್ಚು ಜನ ಅಸ್ವಸ್ಥ..!

ಸುದ್ದಿಒನ್, ಹೊಸದುರ್ಗ, ಸೆಪ್ಟೆಂಬರ್. 09 : ನೀರು ಶುದ್ಧೀಕರಣ ಘಟಕಕ್ಕೆ ಬಳಸುವ ಕ್ಲೋರಿನ್ ಗ್ಯಾಸ್ ಸೋರಿಕೆಯಿಂದಾಗಿ 100ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ನಗರದ ಎಪಿಎಂಸಿ ಬಳಿ…

ಹೊಸದುರ್ಗದಲ್ಲಿ ರಾತ್ರೋ ರಾತ್ರಿ ಪ್ರತಿಷ್ಠಾಪನೆಗೊಂಡಿದೆ ಶ್ರೀಕೃಷ್ಣನ ಪ್ರತಿಮೆ..!

  ಸುದ್ದಿಒನ್, ಹೊಸದುರ್ಗ, ಆಗಸ್ಟ್. 30 : ರಾತ್ರೋ ರಾತ್ರಿ ಶ್ರೀಕೃಷ್ಣನ ಪ್ರತಿಮೆ ತಲೆ ಎತ್ತಿ ನಿಂತಿದೆ. ಅದಕ್ಕೆ ಕಾರಣವೇನು..? ಪ್ರತಿಮೆಯನ್ನು ರಾತ್ರೋ ರಾತ್ರಿ ಸ್ಥಾಪನೆ ಮಾಡಿದ್ಯಾಕೆ…

ಹೊಸದುರ್ಗ | ದೇವಾಲಯದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ : ವಿಡಿಯೋ ವೈರಲ್

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 27 : ಪೂಜಾರಿಕೆ ವಿಚಾರವಾಗಿ ಭಾನುವಾರ ದೇವಾಲಯವೊಂದರಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಹೊಸದುರ್ಗ ತಾಲ್ಲೂಕಿನ ಲಕ್ಕಿಹಳ್ಳಿಯ ಮುದ್ದುಲಿಂಗೇಶ್ವರ ದೇಗುಲದಲ್ಲಿ ಪೂಜಾರಿಕೆ ವಿಚಾರವಾಗಿ…

ಹೊಸದುರ್ಗ ಪೊಲೀಸರಿಂದ ಮೂವರು ಅಂತರ್ ಜಿಲ್ಲಾ ಜಾನುವಾರು ಕಳ್ಳರ ಬಂಧನ : ನಗದು ಮತ್ತು ವಾಹನಗಳ ವಶ

ಸುದ್ದಿಒನ್, ಚಿತ್ರದುರ್ಗ, ಜುಲೈ. 04 : ಗ್ರಾಮಾಂತರ ಪ್ರದೇಶಗಳಲ್ಲಿ ಜಾನುವಾರುಗಳನ್ನು ಕಳ್ಳತನ ಮಾಡಿ ಬೇರೆಡೆ ಮಾರಾಟ ಮಾಡುತ್ತಿದ್ದ ಮೂವರು ಅಂತರ್ ಜಿಲ್ಲಾ ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ಹೊಸದುರ್ಗ…

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್…

ಹೊಸದುರ್ಗ | ಹಳೇ ಕುಂದೂರು ಗ್ರಾಮದಲ್ಲಿ ಮಾಂಸಹಾರಿ ಊಟ ಸೇವನೆ : ಸುಮಾರು 50ಕ್ಕೂ ಜನರು ಅಸ್ವಸ್ಥ

ಚಿತ್ರದುರ್ಗ . ಏ.06:   ಹೊಸದುರ್ಗ ತಾಲ್ಲೂಕಿನ ಹಳೇ ಕುಂದೂರು ಗ್ರಾಮದಲ್ಲಿ ಬುಧವಾರ ಸಂಜೆ ರಂಗಪ್ಪ ತಂದೆ ಹನುಮಂತಪ್ಪ ಅವರ ಮನೆಯ ದೇವರ ಕಾರ್ಯಕ್ರಮದಲ್ಲಿ, ಮಾಂಸಹಾರಿ ಊಟ…

ಮಕ್ಕಳ ಬೆಳವಣಿಗೆಗೆ ಪೋಷಕರ ಹೊಣೆಗಾರಿಕೆ ಮಹತ್ವದ್ದಾಗಿದೆ : ಹೆಚ್.ಬಿಲ್ಲಪ್ಪ

ಸುದ್ದಿಒನ್, ಹೊಸದುರ್ಗ, ಫೆಬ್ರವರಿ. 24 : ಸರ್ಕಾರಿ ಶಾಲೆಗಳಿಂದ ವಿದ್ಯಾರ್ಥಿಗಳ ಜ್ಞಾನ ಮತ್ತು ವ್ಯಕ್ತಿತ್ವ ವಿಕಾಸವಾಗುತ್ತದೆ. ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಾಲೆಗಳ ಹೊಣೆಗಾರಿಕೆ ಬಹುಮುಖ್ಯವಾದರೂ, ಪೋಷಕರು ಜವಾಬ್ದಾರಿಯೂ…

ಫೆಬ್ರವರಿ 22 ರಂದು ಹೊಸದುರ್ಗದಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ: ಮಹಾಂತೇಶ್ ಮಾಹಿತಿ

ಹೊಸದುರ್ಗ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ 2023-24ನೇ ಸಾಲಿನ ಹೊಸದುರ್ಗ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು…

ಫೆಬ್ರವರಿ 23 ರಿಂದ 25 ರವರೆಗೆ ಕುಂದೂರಿನಲ್ಲಿ ಅಂಭಾದೇವಿ ರಥೋತ್ಸವ

ಸುದ್ದಿಒನ್, ಹೊಸದುರ್ಗ, ಫೆಬ್ರವರಿ.12 :  ತಾಲ್ಲೂಕಿನ ಬಾಗೂರು ಸಮೀಪದ ಕುಂದೂರು ಗೊಲ್ಲರಹಟ್ಟಿಯ ಗೋವರ್ಧನಗಿರಿ ಜಗದಾಂಬ ಮಹಾಸಂಸ್ಥಾನ ಮಠದಲ್ಲಿ  ಫೆಬ್ರವರಿ 23ರಿಂದ 25ರವರೆಗೆ 11ನೇ ವರ್ಷದ ದಕ್ಷಿಣಮ್ನಾಯ ಕ್ಷೇತ್ರದ…

ಸಂಘಟನೆ ಮತ್ತು ಬದ್ಧತೆ ಇದ್ದಲ್ಲಿ ಗೆಲುವು ನಿಶ್ಚಿತ :  ರಘುಚಂದನ್

ಸುದ್ದಿಒನ್, ಹೊಸದುರ್ಗ, ಫೆಬ್ರವರಿ.12 : ಸಂಘಟನೆ ಮತ್ತು ಬದ್ಧತೆ ಎಲ್ಲಿ ಬಲಗೊಂಡಿರುತ್ತದೆಯೋ, ಅಲ್ಲಿ ವಿಜಯ ನಿಶ್ಚಿತವಾಗಿರುತ್ತದೆ ಎಂದು ಬಿಜೆಪಿ ಯುವ ಮುಖಂಡ, ಚಿತ್ರದುರ್ಗ ಲೋಕಸಭಾ ಚುನಾವಣಾ ಸ್ಪರ್ಧಾಕಾಂಕ್ಷಿ …

ಈಶ್ವರಪ್ಪ ವಿರುದ್ದ ಕಾನೂನು ಕ್ರಮ : ಚಿತ್ರದುರ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.09 : ಸಂಸದ ಡಿಕೆ ಸುರೆಶ್ ಅವರನ್ನು ಕೊಲ್ಲಬೇಕು ಎಂದು ಹೇಳಿಕೆ ನೀಡಿರುವ ಈಶ್ವರಪ್ಪ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಒಬ್ಬ ರಾಜಕೀಯ ಪಕ್ಷದ…

ಆಕಸ್ಮಿಕ ಬೆಂಕಿ : ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ ಮೌಲ್ಯದ ಕೊಬ್ಬರಿ

  ಸುದ್ದಿಒನ್, ಹೊಸದುರ್ಗ. ಜನವರಿ. 31 : ಆಕಸ್ಮಿಕ ಬೆಂಕಿ ತಗುಲಿ ಕೊಬ್ಬರಿ ಗೋದಾಮು ಹೊತ್ತಿ ಉರಿದಿದ್ದು, ಲಕ್ಷಾಂತರ ಮೌಲ್ಯದ ಕೊಬ್ಬರಿ ಬೆಂಕಿಗಾಹುತಿಯಾಗಿದೆ. ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ…

ಸಾಣೇಹಳ್ಳಿಯಲ್ಲಿ ಫೆಬ್ರವರಿ 2, 3 ರಂದು ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

  ಸುದ್ದಿಒನ್, ಚಿತ್ರದುರ್ಗ, ಜನವರಿ. 24 : ಸಾಣೇಹಳ್ಳಿಯಲ್ಲಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸರ್ವಾಧ್ಯಕ್ಷತೆಯಲ್ಲಿ  2024 ಫೆಬ್ರವರಿ 2, 3 ರಂದು ಅಂತರ ಜಿಲ್ಲಾ ಕನ್ನಡ ಸಾಹಿತ್ಯ…

error: Content is protected !!