ಗಣಿ ಅಧಿಕಾರಿಗಳ ದಾಳಿ : ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬ್ಲಾಕ್ ಗ್ರಾನೈಟ್ ಕಲ್ಲು ಮತ್ತು ಲಾರಿ ವಶ
ಸುದ್ದಿಒನ್, ಚಿತ್ರದುರ್ಗ. ಜನವರಿ.21 : ಪರವಾನಗಿ ಇಲ್ಲದೆ ಅನಧಿಕೃತವಾಗಿ ಗ್ರಾನೈಟ್ ಕಲ್ಲನ್ನು ಸಾಗಣೆ ಮಾಡುತ್ತಿದ್ದ ಒಂದು ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಜಿಲ್ಲೆಯ ಹೊಸದುರ್ಗ…