ಕೋತಿರಾಜ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಚಿತ್ರದುರ್ಗ ಮೂಲದವರು. ಜ್ಯೋತಿರಾಜ್ ಮೂಲ ಹೆಸರಾದರೂ ಮಾಡುವ ಸಾಹಸಗಳಿಂದ ಕೋತಿರಾಜ್ ಎಂದೇ ಖ್ಯಾತಿ ಪಡೆದಿದ್ದಾರೆ. ಇದೀಗ ಹೊಸದೊಂದು ಸಾಹಸಕ್ಕೆ ಮುಂದಾಗಿದ್ದಾರೆ.…