ನವದೆಹಲಿ : ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ರಾವತ್ ಅವರಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತಮಿಳುನಾಡಿನ ಕುನ್ನೂರಿನಲ್ಲಿ ಬುಧವಾರ ಪತನಗೊಂಡಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ.…