6 ಸಾವು

ಡೆಂಗ್ಯೂನಿಂದ ಈಗಾಗಲೇ 6 ಸಾವು : ಇನ್ನೂ ಏರಲಿದೆ ಅಂದ್ರು ಆರೋಗ್ಯ ಸಚಿವರು..!

ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಡೆಂಗ್ಯೂ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಅದರಲ್ಲೂ ಬೆಂಗಳೂರು ನಗರದಲ್ಲಿ ದಿನೇ ದಿನೇ ಹೆಚ್ಚಾಗುತ್ತಿವೆ. ಅದರಲ್ಲೂ ಈಗಾಗಲೇ ಆರು ಜನ ಸಾವನ್ನಪ್ಪಿದ್ದಾರೆ.…

7 months ago