ಅಪರ ಜಿಲ್ಲಾಧಿಕಾರಿಯಾಗಿ ಬಿ.ಟಿ. ಕುಮಾರಸ್ವಾಮಿ ಅಧಿಕಾರ ಸ್ವೀಕಾರ
ಚಿತ್ರದುರ್ಗ,(ಜುಲೈ. 07): ಚಿತ್ರದುರ್ಗ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಬಿ.ಟಿ.ಕುಮಾರಸ್ವಾಮಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಟಿ.ಜವರೇಗೌಡ ಅವರನ್ನು…