ಸಿ.ಬಿ.ಸಿ.ಎಸ್. ಪದವಿ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ನೀಡಿ : ಎಐಡಿಎಸ್ಓ ಚಿತ್ರದುರ್ಗ ಜಿಲ್ಲಾ ಘಟಕ ಒತ್ತಾಯ
ಸುದ್ದಿಒನ್, ಚಿತ್ರದುರ್ಗ, ಆ.28 : ದಾವಣಗೆರೆ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಸಿ.ಬಿ.ಸಿಎಸ್ ಬ್ಯಾಚಿನ ಪದವಿ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ವಿಶ್ವವಿದ್ಯಾಲಯದ ಕುಲಪತಿ…