ಮಹತ್ವಾಕಾಂಕ್ಷಿ “ಕಾವೇರಿ ಐದನೇ ಹಂತದ ಯೋಜನೆ” ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು,ಅ.16 :BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು…