ದಾವಣಗೆರೆ ; ಬೇಸಿಗೆ ಹೆಚ್ಚಾಗಿದೆ. ಈ ಬೇಸಿಗೆಯಲ್ಲಿ ಅಡಿಕೆ ಗಿಡಗಳನ್ನ ಆರೋಗ್ಯವಾಗಿ ಇರುವಂತೆ ಕಾಪಾಡಿಕೊಳ್ಳುವುದೇ ಸಾಹಸದ ಕೆಲಸವಾಗಿರುತ್ತದೆ. ನೀರನ್ನ ಒದಗಿಸಿ, ಅಚ್ಚುಕಟ್ಟಾಗಿ ನೋಡಿಕೊಳ್ಳಬೇಕಾಗುತ್ತದೆ. ಇಂಥಹ ಸಮಯದಲ್ಲಿ ಅಡಿಕೆಯ…