ಸುದ್ದಿಒನ್, ಚಿತ್ರದುರ್ಗ, ಜನವರಿ.19 : ಗೌರವಧನವನ್ನು ತಿಂಗಳಿಗೆ ರೂ. 15 ಸಾವಿರಕ್ಕೆ ಹೆಚ್ಚಿಸಬೇಕು, ಆರೋಗ್ಯ ಇಲಾಖೆಯ ಸೇವೆಗಳನ್ನು ಹೊರತಾಗಿ ಅನ್ಯ ಇಲಾಖೆಗಳ ಕೆಲಸಕಾರ್ಯಗಳಿಗೆ ತಮ್ಮನ್ನು ಬಳಸಿಕೊಳ್ಳಬಾರದು ಎಂಬುದೂ…