ಮಾರ್ಚ್ 18,19 ಮತ್ತು 20 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಮಾಹಿತಿ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಳ್ಳಾರಿ   ಬಳ್ಳಾರಿ, (ಮಾ.17) : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಬಿಸಲಹಳ್ಳಿ ವಿದ್ಯುತ್ ವಿತರಣಾ…

ಯುಗಾದಿ ಹಬ್ಬದ ಪ್ರಯುಕ್ತ ಮಾರ್ಚ್ 14 ರಿಂದ 23 ರವರೆಗೆ ಶ್ರೀಶೈಲಂಗೆ ವಿಶೇಷ ಬಸ್

ಮಾಹಿತಿ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಳ್ಳಾರಿ ಬಳ್ಳಾರಿ,(ಮಾ.14): ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದಿಂದ ಬಳ್ಳಾರಿ, ಮೋಕಾ, ಕುರುಗೋಡು, ಕಂಪ್ಲಿ,…

ಸರ್ಕಾರಿ ನೌಕರರು ಗೈರು ಹಾಜರಾಗಿ, ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಬೆಂಬಲಿಸಿ : ಗುಂಡಪ್ಪ ನವರ ನಾಗರಾಜ

  ಕುರುಗೋಡು. (ಫೆ.23) : ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಆಗ್ರಹಿಸಿ, ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ…

ಈ ಬಾರಿ ಸ್ಪರ್ಧೆ ಯಾವ ಕ್ಷೇತ್ರದಿಂದ ? ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದೇನು ?

  ಚಿತ್ರದುರ್ಗ, (ಫೆ.11) : ಮೊಳಕಾಲ್ಮೂರು ಕ್ಷೇತ್ರದ ಕಾರ್ಯಕರ್ತರ ಮತ್ತು ಅಭಿಮಾನಿಗಳು 2023 ರ  ಚುನಾವಣೆಯಲ್ಲಿಯೂ ಕೂಡಾ ಇಲ್ಲಿಯೇ ಸ್ಪರ್ಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ ಇಲ್ಲಿನ ಸ್ಥಳೀಯರಿಗೆ ಅವಕಾಶ…

ಕಾಂಗ್ರೆಸ್ ಭದ್ರಕೋಟೆಯಲ್ಲಿ ಸ್ಪರ್ಧೆ‌ ಮಾಡುತ್ತಾರಾ ಶ್ರೀರಾಮುಲು..?

  ಬೆಂಗಳೂರು: 2023ರ ಚುನಾವಣೆಯ ಬಿಸಿ ಜೋರಾಗಿದೆ. ಪ್ರಚಾರದ ಜೊತೆಗೆ ಕ್ಷೇತ್ರ ಫಿಕ್ಸ್ ಮಾಡಿಕೊಳ್ಳುವಲ್ಲೂ ಅಭ್ಯರ್ಥಿಗಳು ತಲೆ ಕೆಡಿಸಿಕೊಂಡಿದ್ದಾರೆ. ಯಾವ ಕ್ಷೇತ್ರದಲ್ಲಿ ನಿಂತರೆ ಯಾರು ಎದುರಾಳಿಯಾಗುತ್ತಾರೆ..? ಅಲ್ಲಿನ…

ಈ ಬಾರಿ ಸಿದ್ದರಾಮಯ್ಯ ಎಲ್ಲೇ ಸ್ಪರ್ಧೆ ಮಾಡಿದ್ರೂ ಸೋಲು ಮಾತ್ರ ಖಚಿತ  : ಸಚಿವ ಶ್ರೀರಾಮುಲು

  ಕುರುಗೋಡು. (ಜ.31) : ರಾಜ್ಯದ ಜನರಿಗೆ ಮಂಕು ಬೂದಿ ಹಚ್ಚುತ್ತಾ ಸುಳ್ಳು ಮತ್ತು ಜೊಳ್ಳು ಯಾತ್ರೆಗಳನ್ನು ಎರಡು ಪಕ್ಷಗಳು ಮಾಡಿಕೊಂಡು ಹೋಗುತ್ತಿವೆ ಇವು ಯಾವು ಕಾರ್ಯ…

ದೇವರ ಹುಡುಕಾಟದಲ್ಲಿ ಗುರು -ಶಿಷ್ಯರ ಪಾತ್ರ ಮಹತ್ವವಾದದ್ದು : ಕೋಡಿಹಳ್ಳಿ ಶ್ರೀಗಳು

ಕುರುಗೋಡು. ಜ.14 : ಪ್ರತಿಯೊಬ್ಬರು ಪ್ರಜಾಪ್ರಭುತ್ವದಲ್ಲಿ ವಿದ್ಯಾ ಪಡಿಯಬೇಕು ಅಂದ್ರೆ ಮೊದಲು ಮಾನವೀಯತೆ ಹೊಂದಿರಬೇಕು ಎಂದು ಅರಸೀಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿಮಠ ಮಹಾ ಸಂಸ್ಥಾನ ಸುಕ್ಷೇತ್ರದ ಪರಮ…

ದೇಶದಲ್ಲಿ ಅಸಮಾನತೆಯನ್ನು ತೊಲಗಿಸಲು ಶಿಕ್ಷಣದಿಂದ ಮಾತ್ರ ಸಾಧ್ಯ : ಲಕ್ಷ್ಮಣ ಬಂಡಾರಿ

ಕುರುಗೋಡು. (ಜ.01) ಸಂಘಟನೆ ಕಟ್ಟುವ ಜೊತೆಗೆ ವಿದ್ಯಾರ್ಥಿಗಳು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಬೆಳೆಯುವುದು ಬಹಳ ಮುಖ್ಯ ಎಂದು ದಲಿತ ವಿದ್ಯಾರ್ಥಿ ಪರಿಷತ್ ಸಂಘಟನೆ ಜಿಲ್ಲಾ…

ಬಳ್ಳಾರಿ : ಜಲ ಸಂಜೀವಿನಿ ಜಿಲ್ಲಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ,(ಡಿ.20): ಮಹಾತ್ಮಗಾಂಧಿ ನರೇಗಾ ಯೋಜನೆಯ ಜಲ ಸಂಜೀವಿನಿ ಕಾರ್ಯಕ್ರಮದಡಿ 2023-24ನೇ ಸಾಲಿನಲ್ಲಿ ಜಲ ಸಂಜೀವಿನಿ ಯೋಜನೆಯ ಮೇಲ್ವಿಚಾರಣೆ ಮಾಡಲು ಜಲ ಸಂಜೀವಿನಿ ಜಿಲ್ಲಾ ಸಂಯೋಜಕರನ್ನು ಜಿಲ್ಲಾ ಮಟ್ಟದಲ್ಲಿ…

ಡಾ.ಬಿ.ಆರ್.ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿಗೆ ಸಂಶೋಧನಾ ವಿದ್ಯಾರ್ಥಿ ಈಶ್ವರ್ ಆಯ್ಕೆ

ಬೆಂಗಳೂರು : ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ದೆಹಲಿ ಇವರು ಪ್ರಸಕ್ತ 2022 ನೇ ಸಾಲಿನ ಡಾ.ಬಿ.ಆರ್. ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿಯನ್ನು ಬಳ್ಳಾರಿ ಜಿಲ್ಲೆಯ ಸಿರುಗುಪ್ಪ…

ಹೊಸ ಪಕ್ಷದ ಬಗ್ಗೆ ಮಾತನಾಡಲು ಇನ್ನೂ ಸಮಯವಿದೆ ಎಂದ ರೆಡ್ಡಿ : ಬಿಜೆಪಿಯವರ ನಡೆಯನ್ನು ಕಾದು ನೋಡುತ್ತಿದ್ದಾರಾ..?

  ಗದಗ: ಕಳೆದ ಕೆಲವು ದಿನಗಳಿಂದ ಗಾಲಿ ಜನಾರ್ದನ್ ರೆಡ್ಡಿ ರಾಜಕೀಯ ನಡೆ ಬಹಳಷ್ಟು ಚರ್ಚೆಗೆ ಕಾರಣವಾಗಿದೆ. ಪ್ರತ್ಯೇಕ ಪಕ್ಷ ಕಟ್ಟಿ ಆ ಮೂಲಕ ತಮ್ಮ ರಾಜಕೀಯ…

ಸದಾಶಿವ ಆಯೋಗ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಬೃಹತ್ ಸಮಾವೇಶ.!

ಕುರುಗೋಡು. ಡಿ.6 ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ…

ಪಕ್ಷನಾ..? ಸ್ನೇಹಾನಾ..?: ಗೊಂದಲ್ಲಕ್ಕೆ ಸಿಲುಕಿದ್ದಾರಾ ಶ್ರೀರಾಮುಲು..?

  ಗಾಲಿ ಜನಾರ್ದನ ರೆಡ್ಡಿ ರಾಜಕೀಯಕ್ಕೆ ಬರಬೇಕು ಎಂದು ತುದಿಗಾಲಿನಲ್ಲಿ ನಿಂತಿದ್ದಾರೆ. ಮತ್ತೆ ಬಿಜೆಪಿಗೆ ಹೋಗಬೇಕು ಎಂಬುದು ಅವರ ಮಹತ್ವಕಾಂಕ್ಷೆಯಾಗಿತ್ತು. ಆದ್ರೆ ಬಿಜೆಪಿ ಅದಕ್ಕೆ ಸ್ವಲ್ಪವೂ ಸೊಪ್ಪು…

ವಾಣಿಜ್ಯ ಶಾಸ್ತ್ರ ಬಿಎಡ್, ಟಿಇಟಿ ಪದವೀಧರರಿಗೆ ಶಿಕ್ಷಕರ ನೇಮಕಾತಿಗೆ ಪರಿಗಣಿಸುವಂತೆ ಒತ್ತಾಯಿಸಿ ಶಾಸಕರಿಗೆ ಮನವಿ

  ಕುರುಗೋಡು. ಡಿ.4 ವಾಣಿಜ್ಯ ಶಾಸ್ತ್ರ ಬಿ. ಎಡ್.ಮತ್ತು ಟಿಇಟಿ ಪದವಿದರರಿಗೆ ಶಿಕ್ಷಕರ ನೇಮಕಾತಿ ಅರ್ಹತೆಗೆ ಪರಿಗಣಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಎಂ. ಸೂಗೂರು ಭಾಗದ ಪದವಿ ವಿದ್ಯಾರ್ಥಿಗಳು…

ಬಯೋ ಕಂಪನಿ ರದ್ದುಪಡಿಸಿ, ಅಂಗಡಿಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ರೈತ ಸಂಘ ಒತ್ತಾಯ.!

  ಕುರುಗೋಡು. ನ.30 ಕುರುಗೋಡು ತಾಲೂಕಿನ ಬಹಳಷ್ಟು ರೈತರು ಬಯೋ ಕಂಪನಿಯ ಇಂಫ್ಯಾಕ್ಟ್ – ಡಿ ಎನ್ನುವ ಕಳಪೆ ಕ್ರಿಮಿನಾಶಕವನ್ನು ಹೆಚ್ಚಿನ ದರದಲ್ಲಿ ತೆಗೆದುಕೊಂಡು ತಾವು ಬೆಳೆದ…

error: Content is protected !!