ban

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿಗೆ ತಡೆ : ಫೋನ್ ಪೇ ಆ್ಯಪ್ ಡಿಲೀಟ್ ಮಾಡುತ್ತಿರುವ ಕನ್ನಡಿಗರುಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿಗೆ ತಡೆ : ಫೋನ್ ಪೇ ಆ್ಯಪ್ ಡಿಲೀಟ್ ಮಾಡುತ್ತಿರುವ ಕನ್ನಡಿಗರು

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿಗೆ ತಡೆ : ಫೋನ್ ಪೇ ಆ್ಯಪ್ ಡಿಲೀಟ್ ಮಾಡುತ್ತಿರುವ ಕನ್ನಡಿಗರು

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಬಗ್ಗೆ ಅಭಿಯಾನ ಶುರುವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಕೂಡ ಅಸ್ತು ಎಂದಿತ್ತು. ಆದರೆ ಕೆಲವೊಂದು ಕಂಪನಿಗಳು ಇದಕ್ಕೆ ವಿರೋಧ…

9 months ago
ಬಾಂಬೆ ಮಿಠಾಯಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ : ಎಲ್ಲೆಲ್ಲಾ ಬ್ಯಾನ್..!ಬಾಂಬೆ ಮಿಠಾಯಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ : ಎಲ್ಲೆಲ್ಲಾ ಬ್ಯಾನ್..!

ಬಾಂಬೆ ಮಿಠಾಯಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ : ಎಲ್ಲೆಲ್ಲಾ ಬ್ಯಾನ್..!

  ಬಾಂಬೆ ಮಿಠಾಯಿ, ಐಸ್ ಕ್ಯಾಂಡಿ ಅಂದ್ರೆ ಯಾರಿಗೆ ತಾನೇ ಇಷ್ಟ ಆಗಲ್ಲ ಹೇಳಿ. ಹಳ್ಳಿಗಳ ಕಡೆಗಳಲ್ಲಿ ಪುಯ್ ಪುಯ್ ಅಂತ ಸೌಂಡ್ ಮಾಡಿಕೊಂಡು ಬಾಂಬೆ ಮಿಠಾಯಿ…

1 year ago
ಚಿತ್ರದುರ್ಗ ಜಿಲ್ಲೆಯ ಈ ಊರುಗಳಲ್ಲಿ ಮದ್ಯ ಮಾರಾಟ ನಿಷೇಧ : ಜಿಲ್ಲಾಧಿಕಾರಿ ಆದೇಶಚಿತ್ರದುರ್ಗ ಜಿಲ್ಲೆಯ ಈ ಊರುಗಳಲ್ಲಿ ಮದ್ಯ ಮಾರಾಟ ನಿಷೇಧ : ಜಿಲ್ಲಾಧಿಕಾರಿ ಆದೇಶ

ಚಿತ್ರದುರ್ಗ ಜಿಲ್ಲೆಯ ಈ ಊರುಗಳಲ್ಲಿ ಮದ್ಯ ಮಾರಾಟ ನಿಷೇಧ : ಜಿಲ್ಲಾಧಿಕಾರಿ ಆದೇಶ

  ಚಿತ್ರದುರ್ಗ, ಸೆ.21: ಜಿಲ್ಲೆಯಲ್ಲಿ ಪ್ರತಿಷ್ಟಾಪಿಸಲಾಗಿರುವ ಪ್ರಮುಖ ಗಣಪತಿಗಳ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮದ ಸಲುವಾಗಿ ಗಣಪತಿ ವಿಸರ್ಜನೆ ನಡೆಯುವ ಸ್ಥಳಗಳ…

2 years ago

ಅಮೆರಿಕಾದಲ್ಲಿ ಅಕ್ಕಿಗಾಗಿ ಪರದಾಟ.. ಪರಿಸ್ಥಿತಿ ಹೇಗಿದೆ ನೋಡಿ..?

  ನ್ಯೂಯಾರ್ಕ್: ಅಮೆರಿಕಾದಲ್ಲೂ ನಮ್ಮ ಭಾರತೀಯರು ವಾಸವಾಗಿದ್ದಾರೆ. ಭಾರತೀಯರಲ್ಲಿ ಹೆಚ್ವಿನ ಸಂಖ್ಯೆಯಲ್ಲಿ ಅನ್ನಪ್ರಿಯರಿದ್ದಾರೆ. ಎಲ್ಲೊಯೇ ವಾಸವಾಗಿದ್ದರು ತಮ್ಮ ನೆಲದ ಆಹಾರವನ್ನೇ ಬಳಸಿ ಅಭ್ಯಾವಿರುತ್ತದೆ. ಆದರೆ ಈಗ ಅಮೆರಿಕಾದಲ್ಲಿ…

2 years ago

ಇಂದಿನಿಂದ 3 ದಿನಗಳ ಕಾಲ ಮದ್ಯ ಮಾರಾಟ ನಿಷೇಧ..!

    ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಒಂದೇ ದಿನ ಬಾಕಿ ಇದೆ. ಇಂದು ಅದ್ದೂರಿ ಪ್ರಚಾರಕ್ಕೆ ತೆರೆ ಬೀಳಲಿದ್ದು, ನಾಳೆ ಮನೆ ಮನೆ ಪ್ರಚಾರ…

2 years ago
ಮೇ.8ರ ಸಂಜೆ ಬಹಿರಂಗ ಪ್ರಚಾರ ಅಂತ್ಯ :  ಎಲೆಕ್ಟ್ರಾನಿಕ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಕೂಡ ಪ್ರಚಾರಕ್ಕೆ ನಿರ್ಬಂಧಮೇ.8ರ ಸಂಜೆ ಬಹಿರಂಗ ಪ್ರಚಾರ ಅಂತ್ಯ :  ಎಲೆಕ್ಟ್ರಾನಿಕ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಕೂಡ ಪ್ರಚಾರಕ್ಕೆ ನಿರ್ಬಂಧ

ಮೇ.8ರ ಸಂಜೆ ಬಹಿರಂಗ ಪ್ರಚಾರ ಅಂತ್ಯ :  ಎಲೆಕ್ಟ್ರಾನಿಕ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಕೂಡ ಪ್ರಚಾರಕ್ಕೆ ನಿರ್ಬಂಧ

  ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ.ಮೇ.08: 2023ರ‌ ಕರ್ನಾಟಕ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಗೆ ಮೇ.10 ರಂದು…

2 years ago
‘ಭಜರಂಗ ದಳ’ ನಿಷೇಧದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು..?‘ಭಜರಂಗ ದಳ’ ನಿಷೇಧದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು..?

‘ಭಜರಂಗ ದಳ’ ನಿಷೇಧದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು..?

  ಕಾಂಗ್ರೆಸ್ ಪಕ್ಷ ನಿನ್ನೆ ಸರ್ವ ಜನಾಂಗದ ಶಾಂತಿಯ ತೋಟ ಎಂಬ ಹೆಸರಿನಲ್ಲಿ ಪ್ರಣಾಳಿಕೆ ಬಿಡಿಗಡೆ ಮಾಡಿದೆ. ಆ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದ್ರೆ ಭಜರಂಗ ದಳವನ್ನು ಬ್ಯಾನ್…

2 years ago

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗ ದಳ ಬ್ಯಾನ್ ಉಲ್ಲೇಖ : ಶೋಭಾ, ಸುನೀಲ್ ಸೇರಿದಂತೆ ಬಿಜೆಪಿ ನಾಯಕರು ಆಕ್ರೋಶ..!

    ನಿನ್ನೆಯೆಲ್ಲಾ ಬಿಜೆಪಿ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಇಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ರಿಲೀಸ್ ಮಾಡಿ, ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಎಐಸಿಸಿ ಅಧ್ಯಕ್ಷ…

2 years ago
ಚಿತ್ರದುರ್ಗದಲ್ಲಿ ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ : ಎಲ್ಲೆಲ್ಲಿ ನಿಷೇಧಾಜ್ಞೆ ಜಾರಿ ?ಚಿತ್ರದುರ್ಗದಲ್ಲಿ ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ : ಎಲ್ಲೆಲ್ಲಿ ನಿಷೇಧಾಜ್ಞೆ ಜಾರಿ ?

ಚಿತ್ರದುರ್ಗದಲ್ಲಿ ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ : ಎಲ್ಲೆಲ್ಲಿ ನಿಷೇಧಾಜ್ಞೆ ಜಾರಿ ?

  ಚಿತ್ರದುರ್ಗ,(ಏಪ್ರಿಲ್.21): ನಗರದ ವಾಸವಿ, ಸಂಪಿಗೆ ಸಿದ್ದೇಶ್ವರ, ಸಂತ ಜೋಸೆಫ್, ವಿದ್ಯಾವಿಕಾಸ, ಡಾನ್ ಬೋಸ್ಕೋ ಹಾಗೂ ಚಿನ್ಮೂಲಾದ್ರಿ ರಾಷ್ಟ್ರೀಯ ಪ್ರೌಢಶಾಲೆಯಲ್ಲಿ ಇದೇ ಏಪ್ರಿಲ್ 21 ರಿಂದ ಎಸ್‍ಎಸ್‍ಎಲ್‍ಸಿ…

2 years ago

ಸಾಲ‌ ನೀಡಿ ಸಂಕಷ್ಟಕ್ಕೆ ಸಿಲುಕಿಸುತ್ತಿರುವ 94 ಆ್ಯಪ್ ಗಳ ನಿಷೇಧ..!

ನವದೆಹಲಿ: ಭಾರತೀಯರಿಗೆ ಸುರಕ್ಷಿತವಲ್ಲದ ಬೆಟ್ಟಿಂಗ್ ಆ್ಯಪ್ ಹಾಗೂ ಸಾಲ ನೀಡುವ ಆ್ಯಪ್ ಗಳನ್ನು ಬ್ಯಾನ್ ಮಾಡಲು ಸರ್ಕಾರ ಯೋಚಿಸಿದೆ. ಈ ಹಿಂದೆ ಹೆಲೋ, ಟಿಕ್ ಟಾಕ್ ಅಂತ…

2 years ago
ಬಿಬಿಸಿ ಸಾಕ್ಷ್ಯಚಿತ್ರಕ್ಕೆ ನಿಷೇಧ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್…!ಬಿಬಿಸಿ ಸಾಕ್ಷ್ಯಚಿತ್ರಕ್ಕೆ ನಿಷೇಧ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್…!

ಬಿಬಿಸಿ ಸಾಕ್ಷ್ಯಚಿತ್ರಕ್ಕೆ ನಿಷೇಧ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್…!

ಸುದ್ದಿಒನ್ ವೆಬ್ ಡೆಸ್ಕ್ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ನಿರ್ಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ವಿವಾದಾತ್ಮಕ ಸಾಕ್ಷ್ಯಚಿತ್ರದ ಮೇಲೆ ಕೇಂದ್ರ ಸರ್ಕಾರ ಹೇರಿದ ನಿಷೇಧವನ್ನು ಪ್ರಶ್ನಿಸಿ…

2 years ago
BBC ನಿರ್ಮಿಸಿರುವ ಮೋದಿ ಅವರ ಸಾಕ್ಷ್ಯ ಚಿತ್ರಕ್ಕೆ ನಿರ್ಬಂಧ : ಅಷ್ಟಕ್ಕೂ ಅದರಲ್ಲಿರುವ ವಿಚಾರವೇನು..?BBC ನಿರ್ಮಿಸಿರುವ ಮೋದಿ ಅವರ ಸಾಕ್ಷ್ಯ ಚಿತ್ರಕ್ಕೆ ನಿರ್ಬಂಧ : ಅಷ್ಟಕ್ಕೂ ಅದರಲ್ಲಿರುವ ವಿಚಾರವೇನು..?

BBC ನಿರ್ಮಿಸಿರುವ ಮೋದಿ ಅವರ ಸಾಕ್ಷ್ಯ ಚಿತ್ರಕ್ಕೆ ನಿರ್ಬಂಧ : ಅಷ್ಟಕ್ಕೂ ಅದರಲ್ಲಿರುವ ವಿಚಾರವೇನು..?

    ನವದೆಹಲಿ: ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರಧಾನಿ ಮೋದಿಗೆ ಸಂಬಂಧಿಸಿದಂತೆ ಡಾಕ್ಯೂಮೆಂಟ್ರಿ ಒಂದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ಸಾಕ್ಷ್ಯಚಿತ್ರವನ್ನು ನಿರ್ಮಾಣ ಮಾಡಿರುವುದು ಬಿಬಿಸಿ. ಆದರೆ ಈ…

2 years ago

ಕೇಸರಿ ವಿವಾದದ ಬಳಿಕ ʻಪಠಾಣ್ʼಗೆ ಶುರುವಾಯ್ತು ಮುಸ್ಲಿಂ ಸಮುದಾಯದ ವಿರೋಧ..!

  ಶಾರುಖ್ ಖಾನ್ ʻಜೀರೋʼ ಸಿನಿಮಾದ ಸೋಲಿನಿಂದ ಹೊರ ಬರುವುದಕ್ಕೆ ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ. ʻಪಠಾಣ್ʼ ಸಿನಿಮಾ ಸೋಲಿನ ನೋವಿಗೆ ಒಂದು ಔಷಧಿಯಾಗುತ್ತೇ ಎಂದೇ ಬಾಲಿವುಡ್ ಮಂದಿ…

2 years ago

ಅನಿರುದ್ದ್ ಬ್ಯಾನ್ ವಿಚಾರ ಸುಖಾಂತ್ಯ : ನಿರ್ದೇಶಕ ಆರೂರು ಜಗದೀಶ್ ಹೇಳಿದ್ದೇನು..?

  ಬೆಂಗಳೂರು: ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಡೆದ ಭಿನ್ನಾಭಿಪ್ರಾಯದಿಂದ ಅನಿರುದ್ದ್ ಅವರನ್ನು ಬ್ಯಾನ್ ಮಾಡಲಾಗಿತ್ತು. ಸ್ವಲ್ಪ ಕಾಲ ಸುಮ್ಮನಿದ್ದ ಅನಿರುದ್ದ್ ಇತ್ತಿಚೆಗೆ ಸೂರ್ಯವಂಶ ಧಾರಾವಾಹಿ ಮಾಡುತ್ತಿರುವುದಾಗಿ ಘೋಷಣೆ…

2 years ago
ಕುಕ್ಕೆ ಸುಬ್ರಮಣ್ಯದಲ್ಲಿ ಅನ್ಯದರ್ಮೀಯರ ವ್ಯಾಪಾರಕ್ಕೆ ನಿಷೇಧ : ಸಂಪೂರ್ಣ ಬೆಂಬಲವಿದೆ ಎಂದ ಮುತಾಲಿಕ್ಕುಕ್ಕೆ ಸುಬ್ರಮಣ್ಯದಲ್ಲಿ ಅನ್ಯದರ್ಮೀಯರ ವ್ಯಾಪಾರಕ್ಕೆ ನಿಷೇಧ : ಸಂಪೂರ್ಣ ಬೆಂಬಲವಿದೆ ಎಂದ ಮುತಾಲಿಕ್

ಕುಕ್ಕೆ ಸುಬ್ರಮಣ್ಯದಲ್ಲಿ ಅನ್ಯದರ್ಮೀಯರ ವ್ಯಾಪಾರಕ್ಕೆ ನಿಷೇಧ : ಸಂಪೂರ್ಣ ಬೆಂಬಲವಿದೆ ಎಂದ ಮುತಾಲಿಕ್

ಚಾಮರಾಜನಗರ: ಕುಕ್ಕೆ ಸುಬ್ರಮಣ್ಯದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಜಾತ್ರೆಯಲ್ಲಿ ವ್ಯಾಪಾರ ಮಾಡುವುದಕ್ಕೆ ಅನ್ಯಧರ್ಮದವರಿಗೆ ಅವಕಾಶ ನೀಡಿಲ್ಲ. ದ್ವಾರದಲ್ಲಿಯೇ ಈ ಸಂಬಂಧ ಪಟ್ಟ ಬ್ಯಾನರ್ ಒಂದನ್ನು ಅಳವಡಿಸಲಾಗಿದೆ. ಅನ್ಯಧರ್ಮೀಯರ…

2 years ago

ನವೆಂಬರ್ 30ರವರೆಗೆ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ನಿಷೇಧ: ಡಿಸಿ ಆದೇಶ

  ಚಿತ್ರದುರ್ಗ,(ನ.21): ಜಿಲ್ಲೆಯ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ 2022ರ ನವೆಂಬರ್ 16 ರಿಂದ 30 ರವರೆಗೆ ಸಿ.ಆರ್.ಪಿ.ಸಿ ಕಾಯ್ದೆ 1973ರ ಕಲಂ…

2 years ago