ಬೆಳಗಾವಿ ಅಧಿವೇಶನ ಆರಂಭ : ಜಿಲ್ಲಾಡಳಿತದಿಂದ ಯಡವಟ್ಟು.. ಕುಮಾರಸ್ವಾಮಿ, ಬೊಮ್ಮಾಯಿ ಅವರಿಗೆ ಖುರ್ಚಿ ಮೀಸಲು..!
ಬೆಳಗಾವಿ: ಸುವರ್ಣ ಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಆದರೆ ಈ ವೇಳೆ ಬೆಳಗಾವಿ ಜಿಲ್ಲಾಡಳಿತ ನಗೆಪಾಟಲಿಗೆ ಗುರಿಯಾಗಿದೆ. ಯಾಕಂದ್ರೆ ಇಬ್ಬರು ಮಾಜಿ ಶಾಸಕರಿಗೆ ಆಸನ ಮೀಸಲಿಟ್ಟಿದೆ.…