ಚಿತ್ರದುರ್ಗ, (ಡಿಸೆಂಬರ್.07) : ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಿ ಅಲ್ಲಿನ ಕೆರೆ, ಕಟ್ಟೆಗಳು ಈಗಾಗಲೇ ತುಂಬಿದ್ದು ಇದರಿಂದ ವೇದಾವತಿ ನದಿಯಲ್ಲಿ ನೀರಿನ ಹರಿವು ಪ್ರಮಾಣ ಹೆಚ್ಚಿರುತ್ತದೆ. ಆದ್ದರಿಂದ…