bengaluru

SSLC ಫಲಿತಾಂಶ ಪ್ರಕಟಣೆ : 125 ಮಕ್ಕಳು ಔಟ್ ಆಫ್ ಔಟ್

ಬೆಂಗಳೂರು: ಇಂದು ಎಸ್ಎಸ್ಎಲ್ಸಿ ಮಕ್ಕಳ ಫಲಿತಾಂಶ ಹೊರಬಿದ್ದಿದೆ. ಇಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶದ ಮಾಹಿತಿ ನೀಡಿದ್ದಾರೆ. ಪರೀಕ್ಷೆ ಬರೆದ ಮಕ್ಕಳಲ್ಲಿ 125…

3 years ago

ಮಳೆ ಕಾರಣದಿಂದಾಗಿ ಮೈಸೂರು, ಮಂಡ್ಯ, ಶಿವಮೊಗ್ಗ ಭಾಗದಲ್ಲಿ ಶಾಲೆಗಳಿಗೆ ರಜೆ ಘೋಷಣೆ..!

  ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಮಳೆಯಾಗುತ್ತಿದೆ. ನಿನ್ನೆಯೆಲ್ಲಾ ಕೆಲವೆಡೆ ಮಳೆ ಹದವಾಗಿ ಬಿದ್ದರೆ, ಮತ್ತೆ ಕೆಲವೆಡೆ ಮೋಡ ಕವಿದ ವಾತಾವರಣವಿತ್ತು. ಆದರೆ ಇಂದು ಬೆಳ್ಳ…

3 years ago
ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಆರೋಗ್ಯ ಇಲಾಖೆಯ ಸಹಾಯವಾಣಿಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಆರೋಗ್ಯ ಇಲಾಖೆಯ ಸಹಾಯವಾಣಿ

ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಆರೋಗ್ಯ ಇಲಾಖೆಯ ಸಹಾಯವಾಣಿ

ಬೆಂಗಳೂರು: ಜೀವನದಲ್ಲಿ ಸೋಲು, ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಸೋತವನು ಮತ್ತೊಮ್ಮೆ ಗೆದ್ದೆಗೆಲ್ಲುತ್ತಾನೆ. ಹೀಗಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದ ನಿರೀಕ್ಷೆಯಲ್ಲಿರುವ…

3 years ago
ಮಕ್ಕಳಿಗೆ ಬೇಕಾಗಿರುವುದು ಗುಣಮಟ್ಟದ ಶಿಕ್ಷಣ : ಹೆಡ್ಗೆವಾರ್ ಪಠ್ಯ ಅಳವಡಿಕೆ ಬಗ್ಗೆ ಕುಮಾರಸ್ವಾಮಿ ಪ್ರತಿಕ್ರಿಯೆಮಕ್ಕಳಿಗೆ ಬೇಕಾಗಿರುವುದು ಗುಣಮಟ್ಟದ ಶಿಕ್ಷಣ : ಹೆಡ್ಗೆವಾರ್ ಪಠ್ಯ ಅಳವಡಿಕೆ ಬಗ್ಗೆ ಕುಮಾರಸ್ವಾಮಿ ಪ್ರತಿಕ್ರಿಯೆ

ಮಕ್ಕಳಿಗೆ ಬೇಕಾಗಿರುವುದು ಗುಣಮಟ್ಟದ ಶಿಕ್ಷಣ : ಹೆಡ್ಗೆವಾರ್ ಪಠ್ಯ ಅಳವಡಿಕೆ ಬಗ್ಗೆ ಕುಮಾರಸ್ವಾಮಿ ಪ್ರತಿಕ್ರಿಯೆ

ಹಾಸನ: ಪಠ್ಯ ಪುಸ್ತಕದಲ್ಲಿ ಹೆಡ್ಗೆವಾರ್ ಅವರ ಪಠ್ಯ ಅಳವಡಿಸುವ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಾತನಾಡಿದ್ದು, ಇವತ್ತ್ ಬೆಳಗ್ಗೆ ಒಂದು ಟ್ವೀಟ್ ಮಾಡಿದ್ದೆ ನಾನು. ಭಗತ್…

3 years ago

ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರಿಂದ ಬಿತ್ತು ಅಂತಿಮ ಮುದ್ರೆ : ಇದಿನಿಂದ ಜಾರಿಯಲ್ಲಿರಲಿದೆ ಕಾನೂನು

ಬೆಂಗಳೂರು: ಕಳೆದ ಕೆಲವು ತಿಂಗಳಿನಿಂದ ಮತಾಂತರ ನಿಷೇಧ ಕಾಯ್ದೆ ವಿಚಾರ ಬಾರೀ ಚರ್ಚೆಯಲ್ಲಿತ್ತು. ಇದೀಗ ಇಂದಿನಿಂದ ಕಾನೂನು ಅಧಿಕೃತವಾಗಿ ಜಾರಿಯಲ್ಲಿರಲಿದೆ. ಕಾರಣ ಇಂದು ರಾಜ್ಯಪಾಲ ಗೆಹ್ಲೋಟ್ ಮತಾಂತರ…

3 years ago
ಗುತ್ತಿಗೆದಾರರಾಯ್ತು, ಈಗ ಪಿಎಸ್ಐ ಹಗರಣದಿಂದ ನೊಂದವರ ಪತ್ರ : ಅಣಕಿಸಿದ ಖರ್ಗೆಗುತ್ತಿಗೆದಾರರಾಯ್ತು, ಈಗ ಪಿಎಸ್ಐ ಹಗರಣದಿಂದ ನೊಂದವರ ಪತ್ರ : ಅಣಕಿಸಿದ ಖರ್ಗೆ

ಗುತ್ತಿಗೆದಾರರಾಯ್ತು, ಈಗ ಪಿಎಸ್ಐ ಹಗರಣದಿಂದ ನೊಂದವರ ಪತ್ರ : ಅಣಕಿಸಿದ ಖರ್ಗೆ

  ಬೆಂಗಳೂರು: ಪಿಎಸ್ಐ ಹಗರಣದಿಂದ ನೇಮಕಾತಿ ರದ್ದಾಗಿದೆ. ಈ ಸಂಬಂಧ ಹಲವು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಕಷ್ಟಪಟ್ಟು ಓದಿದ್ದೇವೆ, ಯಾರೋ ಮಾಡಿದ ತಪ್ಪಿನಿಂದ ಕಷ್ಟಪಟ್ಟು ಓದಿದವರಿಗೂ…

3 years ago
ರಾಷ್ಟ್ರಗೀತೆ ಕಡ್ಡಾಯದ ವಿಚಾರ ಮಾತನಾಡಿ ಮುತಾಲಿಕ್ ವಿರುದ್ಧ ಹರಿಹಾಯ್ದ ಜಮೀರ್..!ರಾಷ್ಟ್ರಗೀತೆ ಕಡ್ಡಾಯದ ವಿಚಾರ ಮಾತನಾಡಿ ಮುತಾಲಿಕ್ ವಿರುದ್ಧ ಹರಿಹಾಯ್ದ ಜಮೀರ್..!

ರಾಷ್ಟ್ರಗೀತೆ ಕಡ್ಡಾಯದ ವಿಚಾರ ಮಾತನಾಡಿ ಮುತಾಲಿಕ್ ವಿರುದ್ಧ ಹರಿಹಾಯ್ದ ಜಮೀರ್..!

ಬೆಂಗಳೂರು: ರಾಷ್ಟ್ರಗೀತೆ ಕಡ್ಡಾಯ ಮಾಡಬೇಕೆಂಬ ಪ್ರಮೋದ್ ಮುತಾಲಿಕ್ ವಿಚಾರಕ್ಕೆ ಶಾಸಕ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದು, ರಾಷ್ಟ್ರಗೀತೆ ಹಾಡಿಕೊಂಡೆ ನಾವೂ ಬಂದಿರುವುದು ಎಂದಿದ್ದಾರೆ. ಈ ಬಗ್ಗೆ ಮಾತನಾಡುತ್ತಾ…

3 years ago

ಜೆಡಿಎಸ್ ತೊರೆದಿರುವ ಬಸವರಾಜ್ ಹೊರಟ್ಟಿ ಹೇಳಿದ್ದೇನು ?

ಬೆಂಗಳೂರು: ಜೆಡಿಎಸ್ ತೊರೆದಿರುವ ಬಸವರಾಜ್ ಹೊರಟ್ಟಿ ನಾಳೆ ಅಧಿಕೃತವಾಗಿ ಬಿಜೆಪಿ ಪಕ್ಷ ಸೇರಲಿದ್ದಾರೆ. ಈ ಹಿನ್ನೆಲೆ ಹೊರಟ್ಟಿಯವರು ತಮ್ಮ ಜಾತ್ಯಾತೀತ ತತ್ವ ಸಿದ್ಧಾಂತಗಳನ್ನು ಬಿಟ್ಟು ಬಿಟ್ಟರಾ ಎಂಬ…

3 years ago

ಜನ ಒಪ್ಪಿಕೊಳ್ಳುವುದಾದರೆ ರಾಜಕೀಯ ಮಾಡಲಿ : ಕುಟುಂಬ ರಾಜಕಾರಣದ ಬಗ್ಗೆ ಸಿದ್ದರಾಮಯ್ಯ ಮಾತು

ರಾಜಸ್ಥಾನ: ಕಾಂಗ್ರೆಸ್ ಶಿಬಿರದಲ್ಲಿ ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂಬ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ನಾನಿದ್ದೀನಿ, ನನ್ನ ಮಗ…

3 years ago
ಡಿಕೆ ಶಿವಕುಮಾರ್ ಹೇಳಿಕೆಗೆ ಎಂ ಬಿ ಪಾಟೀಲ್ ಫುಲ್ ಗರಂ…!ಡಿಕೆ ಶಿವಕುಮಾರ್ ಹೇಳಿಕೆಗೆ ಎಂ ಬಿ ಪಾಟೀಲ್ ಫುಲ್ ಗರಂ…!

ಡಿಕೆ ಶಿವಕುಮಾರ್ ಹೇಳಿಕೆಗೆ ಎಂ ಬಿ ಪಾಟೀಲ್ ಫುಲ್ ಗರಂ…!

  ಬೆಂಗಳೂರು: ಸಚಿವ ಅಶ್ವತ್ಥ್ ನಾರಾಯಾಣ್ ಮತ್ತು ಎಂ ಬಿ ಪಾಟೀಲ್ ಭೇಟಿ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಇದು ರಕ್ಷಣೆಗಾಗಿ ನಡೆದ ಭೇಟಿ ಎಂದಿದ್ದರು.…

3 years ago
ಸುಪ್ರಭಾತ ಅಭಿಯಾನ ನಡೆಸುತ್ತಿರುವವರು ಭಯೋತ್ಪಾದಕರು : ಬಿಕೆ ಹರಿಪ್ರಸಾದ್ಸುಪ್ರಭಾತ ಅಭಿಯಾನ ನಡೆಸುತ್ತಿರುವವರು ಭಯೋತ್ಪಾದಕರು : ಬಿಕೆ ಹರಿಪ್ರಸಾದ್

ಸುಪ್ರಭಾತ ಅಭಿಯಾನ ನಡೆಸುತ್ತಿರುವವರು ಭಯೋತ್ಪಾದಕರು : ಬಿಕೆ ಹರಿಪ್ರಸಾದ್

ಬೆಂಗಳೂರು: ಮಸೀದಿಗಳ‌ ಮೇಲೆ ಧ್ವನಿವರ್ಧಕ ತೆಗೆಸಬೇಕೆಂದು ಒತ್ತಾಯಿಸಿ, ಶ್ರೀರಾಮಸೇನೆ ಇಂದಿನಿಂದ ದೇವಸ್ಥಾನಗಳಲ್ಲಿ ಸುಪ್ರಭಾತ ಹಾಕುತ್ತಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್…

3 years ago

ಚುನಾವಣೆ ಸಮೀಪಿಸುತ್ತಿರುವಾಗ ಶಾಸಕ ನಾಗೇಶ್ ಸಿದ್ದರಾಮಯ್ಯ ಭೇಟಿಗೆ ಬಂದಿದ್ಯಾಕೆ..?

  ಬೆಂಗಳೂರು: ಮುಳುಬಾಗಿಲು ಶಾಸಕ ಎಚ್ ನಾಗೇಶ್ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ್ದು ಭಾರೀ ಕುತೂಹಲ ಕೆರಳಿಸಿದೆ. ಆ ಬಗ್ಗೆ ಮಾತನಾಡಿದ…

3 years ago
150 ತಾಲೂಕು ಹಾಗೂ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಕಟ್ಟುನಿಟ್ಟಿನ ಅಗ್ನಿ ಸುರಕ್ಷತಾ ಕ್ರಮ : ಸಚಿವ ಡಾ. ಕೆ. ಸುಧಾಕರ್150 ತಾಲೂಕು ಹಾಗೂ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಕಟ್ಟುನಿಟ್ಟಿನ ಅಗ್ನಿ ಸುರಕ್ಷತಾ ಕ್ರಮ : ಸಚಿವ ಡಾ. ಕೆ. ಸುಧಾಕರ್

150 ತಾಲೂಕು ಹಾಗೂ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಕಟ್ಟುನಿಟ್ಟಿನ ಅಗ್ನಿ ಸುರಕ್ಷತಾ ಕ್ರಮ : ಸಚಿವ ಡಾ. ಕೆ. ಸುಧಾಕರ್

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ, ವೈದ್ಯಕೀಯ ಕಾಲೇಜುಗಳಲ್ಲಿಅಗ್ನಿ ಅವಘಢದಂತಹ ಘಟನೆಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಂಬಂಧ…

3 years ago

PSI ನೇನಕಾತಿ ರದ್ದು ಮಾಡಿ ಆದೇಶ ಹೊರಡಿಸಿದ ಸರ್ಕಾರ..!

  ಬೆಂಗಳೂರು: ಕಳೆದ ಕೆಲವು ದಿನಗಳಿಂದ ಪಿಎಸ್ಐ ಪರೀಕ್ಷೆ ಅಕ್ರಮದ ಬಗ್ಗೆ ಸಾಕಷ್ಟು ಸುದ್ದಿಯಾಗಿತ್ತು. ಸಿಐಡಿ ಇದರ ತನಿಖೆ ನಡೆಸಿ, ಹಲವರನ್ನು ಅರೆಸ್ಟ್ ಕೂಡ ಮಾಡಿತ್ತು. ಇಂದು…

3 years ago

PSI Recruitment: ಪ್ರಿಯಾಂಕ್ ಖರ್ಗೆ ಆಡಿಯೋ ಬಾಂಬ್ ಗೆ ಸಿಎಂ ಏನಂದ್ರು ಗೊತ್ತಾ..?

  ಬೆಂಗಳೂರು: ಪಿಎಸ್ಐ ಅಕ್ರಮದ ಬಗ್ಗೆ ಇಂದು ಶಾಸಕ ಪ್ರಿಯಾಂಕ್ ಖರ್ಗೆ ಆಡಿಯೋವೊಂದನ್ನು ರಿಲೀಸ್ ಮಾಡಿದ್ದಾರೆ. ಆ ಆಡಿಯೋದಲ್ಲಿ ಹಗರಣದ ಬಗ್ಗೆಯೂ ಚರ್ಚೆಯಾಗಿದೆ. ಈ ಸಂಬಂಧ ಸಿಎಂ…

3 years ago

ಈ ದೇಶದಲ್ಲಿ ಬಾಲ ಬಿಚ್ಚಿದರೆ ಜೆಸಿಬಿ ನುಗ್ಗುತ್ತೆ : ಸಿಟಿ ರವಿ

ಬೆಂ.ಗ್ರಾಮಾಂತರ: ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ಇಂದು ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆದಿದೆ. ಈ ಸಮಾವೇಶದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮಾತನಾಡಿ, ಈ ದೇಶದಲ್ಲಿ…

3 years ago