ಬೆಂಗಳೂರು: ಕೇಂದ್ರ ಬಜೆಟ್ 2025 ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ನಿರೀಕ್ಷೆಗಳು ಬೆಟ್ಟದಷ್ಟಿವೆ. ಎಲ್ಲಾ ರಾಜ್ಯಗಳ ನಿರೀಕ್ಷೆಯಂತೆ ಕರ್ನಾಟಕಕ್ಕೂ ನಿರೀಕ್ಷೆಗಳಿದಾವೆ. ಅದರಲ್ಲೂ ಭದ್ರಾ ಮೇಲ್ದಂಡೆ ಯೋಜನೆಗೆ ಬರಬೇಕಾದ ಅನುದಾನದ…
ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ ಸಿಕ್ಕಿದೆ. ಈ ಯೋಜನೆಗೆ ಬೇಕಾದ ಅರಣ್ಯ ಭೂಮಿಯನ್ನು ಬಳಸಿಕೊಳ್ಳಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.…
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 02 : ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಘೋಷಿಸಿರುವ 5300 ಕೋಟಿ ರು ಅನುದಾನದಲ್ಲಿ ಇನ್ನೊಂದುವರೆ ತಿಂಗಳಲ್ಲಿ ಮೊದಲ ಕಂತು ಬಿಡುಗಡೆಯಾಗಲಿದೆ ಎಂದು…
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 29 : ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ತಾರದ ಜನ ಪ್ರತಿನಿಧಿಗಳ ನಿದ್ರಾವಸ್ಥೆ ಸ್ಥಿತಿ ಖಂಡಿಸಿ ಜಿಲ್ಲಾ ನೀರಾವರಿ ಅನು್ಷ್ಠಾನ ಹೋರಾಟ…
ಚಿತ್ರದುರ್ಗ. ಜುಲೈ.31: ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ, ಈ ಭಾಗದ ರೈತರ ಜೀವನಾಡಿಯಾಗಲಿರುವ ಭದ್ರಾ ಮೇಲ್ದಂಡೆ ಯೋಜನೆಯನ್ನು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ…
ಚಿತ್ರದುರ್ಗ.ಜುಲೈ.10: ಬರಪೀಡಿತ ಜಿಲ್ಲೆ ಎಂಬ ಹಣೆಪಟ್ಟಿ ಕಳಚಲು ಭದ್ರಾ ಮೇಲ್ದಂಡೆ ಯೋಜನೆ ಚಿತ್ರದುರ್ಗ ಜಿಲ್ಲೆಗೆ ವರದಾನವಾಗಿದೆ. ಯೋಜನೆ ಪೂರ್ಣಗೊಳಿಸಲು ಅಗತ್ಯ ಇರುವ ರೈತರ ಜಮೀನು ಭೂಸ್ವಾಧೀನ ಪ್ರಕ್ರಿಯೆಯನ್ನು…
ಚಿತ್ರದುರ್ಗ. ಜೂನ್19: ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಉತ್ತಮವಾಗಿ ಕಾರ್ಯನಿರ್ವಹಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಒಳ್ಳೆಯ ಹೆಸರು ತರುವ ಕೆಲಸ ಮಾಡೋಣ ಎಂದು…
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.18 : ಭದ್ರಾ ಯೋಜನೆಯನ್ನು ಶೀಘ್ರವೇ ಪೂರ್ಣಗೊಳಿಸಿ…
ಚಿತ್ರದುರ್ಗ, ಮಾರ್ಚ್.08 : ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಸಂಪನ್ಮೂಲಗಳ ಕೊರತೆ ಎದುರಿಸುತ್ತಿದ್ದರೆ ಕೃಷ್ಣ ಜಲಭಾಗ್ಯ ಮಾದರಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಡಿ ಬಾಂಡ್ ಗಳ…
ಹಿರಿಯೂರು: ಭದ್ರಾ ಮೇಲ್ದಂಡೆ ಯೋಜನೆಯನ್ನು ಶೀಘ್ರವೇ ಪೂರ್ಣಗೊಳಿಸಬೇಕೆಂದು ಆಗ್ರಹಿಸಿ, ಹಿರಿಯೂರು ಬಂದ್ ಗೆ ಕರೆ ನೀಡಲಾಗಿದೆ. ಬುಧವಾರ ಬಂದ್ ಮಾಡುವುದಾಗಿ, ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕರೆ…
ಬೆಳಗಾವಿ ಸುವರ್ಣಸೌಧ, ಡಿ.14 : ಭದ್ರಾ ಮೇಲ್ದಂಡೆ ಯೋಜನೆ ಘೋಷಣೆಯಾಗಿ 20 ವರ್ಷವಾಗುತ್ತಾ ಬಂದಿದೆ. ಇದರ ನಡುವೆ ಯೋಜನೆಯ ಮೇಲ್ಭಾಗದ ಪ್ರದೇಶದಲ್ಲಿ ಪರಿಷ್ಕøತ ಯೋಜನೆಗಳನ್ನು ಸೇರಿಸಿ, ಕೆರೆಗಳಿಗೆ…
ಬೆಂಗಳೂರು : ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5300 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಜಲ…