ಶನಿವಾರ ರಾತ್ರಿ ಸಲ್ಮಾನ್ ಖಾನ್ ಫಾರ್ಮ್ ಹೌಸ್ ಗೆ ಹೋಗಿದ್ದಾಗ ಹಾವು ಕಚ್ಚಿತ್ತು. ಆದ್ರೆ ಅದೃಷ್ಟವಶಾತ್ ಯಾವುದೇ ಸಮಸ್ಯೆಯಾಗಿಲ್ಲ. ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.…