ದೆಹಲಿ: ರಾಜ್ಯ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳು ಜನರ ಎದುರೇ ಬಹಿರಂಗವಾಗಿದೆ. ಒಬ್ಬರಿಗೊಬ್ಬರು ಮಾತಿನಲ್ಲಿಯೇ ಕಿತ್ತಾಡುತ್ತಿದ್ದಾರೆ. ಅದರಲ್ಲೂ ಈಗ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಲ್ಲಿರುವ ಬಿವೈ ವಿಜಯೇಂದ್ರ ಅವರನ್ನು ಕೆಳಗಿಳಿಸಬೇಕೆಂದು ಯತ್ನಾಳ್…