ಕಳೆದ ಬಾರಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸುತ್ತಾ ಇತ್ತು. ಆದ್ರೆ ಬಿಜೆಪಿಯ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿದವರಲ್ಲಿ ಹಳ್ಳಿ…
ಚಿತ್ರದುರ್ಗ : ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಾ ಹೋಗುತ್ತದೆ. ಹೊಸದುರ್ಗ ಕ್ಷೇತ್ರದಿಂದ ಶಾಸಕ ಗೂಳಿಹಟ್ಟಿ ಶೇಖರ್ ಹಾಗೂ ಖನಿಜ ನಿಗಮದ ಮಾಜಿ…
ಮೈಸೂರು: ನಿರ್ಮಾಪಕ ಸಂದೇಶ್ ನಾಗರಾಜ್ ಬಿಜೆಪಿಯಲ್ಲಿದ್ದು, ತಮ್ಮ ಪಕ್ಷದ ವಿರುದ್ಧವೇ ಬೇಸರ ಹೊರ ಹಾಕಿದ್ದಾರೆ. ಹೆಚ್ ವಿಶ್ವನಾಥ್ ಅವರ ವಿಚಾರವನ್ನು ತೆಗೆದು ಅವರಿಗೂ ಮೋಸ ಮಾಡುತ್ತಿದೆ,…
ಬೆಂಗಳೂರು: @siddaramaiah ಅವರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ. ಸಿದ್ದರಾಮಯ್ಯ ಅವರ ತೋರ್ಪಡಿಕೆಯ "ಅಹಿಂದ" ಹೋರಾಟದ ನಾಟಕದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ.…
ಹುಬ್ಬಳ್ಳಿ: ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಹೊಸ ಮ್ಯಾಜಿಕ್ ಮಾಡಿದೆ. ಹಿರಿಯರಿಗೆಲ್ಲಾ ಕೊಕ್ ನೀಡಿ ಯುವಕರಿಗೆ ಟಿಕೆಟ್ ನೀಡಿದೆ. ಹೀಗಾಗಿ ಗುಜರಾತ್ ನಲ್ಲಿ ಬಿಜೆಪಿಗೆ ಮತ್ತೆ ಮತ್ತೆ ಗೆಲುವಿಗೆ…
ನವದೆಹಲಿ: ಈ ಬಾರಿ ದೆಹಲಿಯಲ್ಲಿ ಎಎಪಿ ಸರ್ಕಾರ ಇತಿಹಾಸ ಸೃಷ್ಟಿಸಿದೆ. ಬಿಜೆಪಿ ತೆಕ್ಕೆಯಿಂದ ಪಾಲಿಕೆಯ ಅಧಿಕಾರವನ್ನು ಕಿತ್ತುಕೊಂಡು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಈ ಬೆನ್ನಲ್ಲೆ ದೆಹಲಿ…
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ 182 ಸ್ಥಾನಗಳಲ್ಲಿ ಆರಂಭಿಕ ಮುನ್ನಡೆಯೊಂದಿಗೆ, ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) 151 ಸ್ಥಾನಗಳ ಸಾರ್ವಕಾಲಿಕ ದಾಖಲೆಯತ್ತ ದಾಪುಗಾಲಿಡುತ್ತಿದೆ. ಸದ್ಯದ…
ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಇಂದು ಮತ ಏಣಿಕೆ ಕಾರ್ಯ ಆರಂಭವಾಗಿದೆ. ಬೆಳಗ್ಗೆಯೇ ಮತ ಎಣಿಕೆ ಆರಂಭವಾಗಿದ್ದು, ಕಾಂಗ್ರೆಸ್ ಆರಂಭಿಕ ಮುನ್ನಡೆಯನ್ನು ಸಾಧಿಸಿದೆ. ಕಾಂಗ್ರೆಸ್ 39…
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಜಯಭೇರಿ ಬಾರಿಸಿ, 15 ವರ್ಷಗಳಿಂದ ಬೇರುಬಿಟ್ಟಿದ್ದ ಬಿಜೆಪಿಯನ್ನು ಕೆಳಗಿಳಿಸಿ,ಆಪ್ ಜಯಭೇರಿ ಬಾರಿಸಿದೆ. ಹೊಸದಾಗಿ ಆಯ್ಕೆಯಾದ ತಮ್ಮ ಪಕ್ಷದ…
ಗದಗ: ಕಳೆದ ಕೆಲವು ದಿನಗಳಿಂದ ಗಾಲಿ ಜನಾರ್ದನ್ ರೆಡ್ಡಿ ರಾಜಕೀಯ ನಡೆ ಬಹಳಷ್ಟು ಚರ್ಚೆಗೆ ಕಾರಣವಾಗಿದೆ. ಪ್ರತ್ಯೇಕ ಪಕ್ಷ ಕಟ್ಟಿ ಆ ಮೂಲಕ ತಮ್ಮ ರಾಜಕೀಯ…
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಮುನ್ಸಿಪಲ್ ಕಾರ್ಪೊರೇಷನ್ (MCD) ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದೆ. ಬಿಜೆಪಿಯ 15 ವರ್ಷಗಳ ಜೈತ್ರಯಾತ್ರೆಗೆ ಎಎಪಿ…
ಬಿಜೆಪಿಯ ಪ್ರತಿಷ್ಠೆಯ ರಾಜ್ಯವಾಗಿರುವ ಗುಜರಾತ್ ಈ ಬಾರಿಯು ಬಿಜೆಪಿಯ ವಶವಾಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಎರಡು ಹಂತದ ಚುನಾವಣೆ ಮುಗಿದಿದ್ದು, ಡಿಸೆಂಬರ್ 8ರಂದು ಫಲಿತಾಂಶ ಹೊರ…
ಬೆಂಗಳೂರು : ಇತ್ತಿಚೆಗೆ ರೌಡಿಶೀಟರ್ ಗಳೆಲ್ಲಾ ಬಿಜೆಪಿ ಸೇರುವುದಕ್ಕೆ ಕ್ಯೂ ನಿಂತಿದ್ದಾರೆ ಎಂಬ ಚರ್ಚೆ ಜೋರಾಗಿಯೇ ಶುರುವಾಗಿದೆ. ಈ ವಿಚಾರವನ್ನಿಟ್ಟುಕೊಂಡು ಕಾಂಗ್ರೆಸ್ ಸಾಕಷ್ಟು ವ್ಯಂಗ್ಯವಾಡಿತ್ತು.…
ಮೈಸೂರು: ಇತ್ತಿಚೆಗೆ ರೌಡಿಶೀಟರ್ ಗಳೆಲ್ಲಾ ಬಿಜೆಪಿಗೆ ಸೇರುತ್ತಿದ್ದಾರೆ ಎಂಬ ಆರೋಪವಿದೆ. ಕಾಂಗ್ರೆಸ್ ಬಿಜೆಪಿ ವಿರುದ್ಧ ಇದೇ ಅಸ್ತ್ರವನ್ನಿಟ್ಟುಕೊಂಡು ಕಿಡಿಕಾರಿದೆ. ಇತ್ತಿಚೆಗೆ ಬೆತ್ತನಗೆರೆ ಶಂಕರ ತನ್ನ ಹೆಸರು ಬದಲಾಯಿಸಿಕೊಂಡು…
ಬೆಂಗಳೂರು: ಬಿಜೆಪಿ ಪಕ್ಷಕ್ಕೆ ರೌಡಿಗಳನ್ನು ಸೇರಿಸಿಕೊಳ್ಳುತ್ತಿರುವ ವಿಚಾರಕ್ಕೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಈ ಸಂಬಂಧ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಸಂಸ್ಕಾರಿ ಪಕ್ಷದ ನಾಯಕರು ರೌಡಿಯೊಬ್ಬನನ್ನು ಗೋಮೂತ್ರ…
ಮೈಸೂರು: ರೌಡಿಶೀಟರ್ ಸೈಲೆಂಟ್ ಸುನೀಲ ಬಿಜೆಪಿ ನಾಯಕರಿದ್ದ ಕಾರ್ಯಕ್ರಮಗಳಲ್ಲಿ ಗುರುತಿಸಿಕೊಳ್ಳುತ್ತಿದ್ದ. ಬಳಿಕ ಬಿಜೆಪಿಯನ್ನು ಸೇರ್ಪಡೆಯಾಗುತ್ತಾರೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈ ವಿಚಾರವನ್ನಿಟ್ಟುಕೊಂಡು…