ಅಶೋಕ್ ಅವರಿಗೇನೆ ಏಡ್ಸ್ ರಕ್ತ ಇಂಜೆಕ್ಟ್ ಮಾಡಲು ಹೋಗಿದ್ರಂತೆ ಮುನಿರತ್ನ : ಬೆಚ್ಚಿಬಿದ್ದ ವಿಪಕ್ಷ ನಾಯಕ..!
ರಾಜಕೀಯದಲ್ಲಿ ಎಷ್ಟೇ ದ್ವೇಷಿಗಳಿದ್ದರೂ ಅದು ಸ್ಪರ್ಧೆಯ ವಿಚಾರಕ್ಕೆ ಮಾತ್ರ ಯುದ್ಧ ಸಾರಬೇಕು. ಅದೆಷ್ಟೋ ರಾಜಕಾರಣಿಗಳು ಇರುವುದೇ ಹಾಗೇ. ರಾಜಕೀಯದ ಪಡಸಾಲೆಯಲ್ಲಿ ಕಿತ್ತಾಡಿಕಿಂಡರು, ಸಭೆ ಸಮಾರಂಭಗಳಲ್ಲಿ ಆತ್ಮೀಯರಾಗಿಯೇ…