ಕನ್ನಡದ ಕಿಸ್ ಬೆಡಗಿ ನಟಿ ಶ್ರೀಲೀಲಾ ಸದ್ಯ ಟಾಲಿವುಡ್ ನಲ್ಲಿ ಸಿಕ್ಕಾಪಟ್ಟೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ದೊಡ್ಡ ದೊಡ್ಡ ಸ್ಟಾರ್ ಗಳ ಜೊತೆಗೇನೆ ನಟಿಸುತ್ತಿದ್ದಾರೆ. ಶ್ರೀಲೀಲಾ ಕೈಯಲ್ಲಿ ಅಬ್ಬಬ್ಬಾ…