ಕರ್ನಾಟಕದ ಗೆಲುವು ಮೋದಿಯಿಂದ ಸಾಧ್ಯ.. ‘ಯಪ್ಪ’ನ ಮುಖ ನೋಡಿ ವೋಟ್ ಹಾಕಲ್ಲ : ಮತ್ತೆ ಯಡಿಯೂರಪ್ಪ ವಿರುದ್ಧ ಯತ್ನಾಳ್ ಕಿಡಿ
ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಪುತ್ರ ವಿಜಯೇಂದ್ರ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಾವಾಗಲೂ ಕಿಡಿಕಾರುತ್ತಲೇ ಇರುತ್ತಾರೆ. ಇದೀಗ ಮತ್ತೆ ಯಡಿಯೂರಪ್ಪ ವಿರುದ್ಧ ಪರೋಕ್ಷವಾಗಿ…