Businessmen oppose

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ : ಉದ್ಯಮಿಗಳು ವಿರೋಧ.. ಸರ್ಕಾರದಿಂದ ಭರವಸೆ..!

ಬೆಂಗಳೂರು: ಖಾಸಗಿ ಕ್ಷೇತ್ರದ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಯನ್ನು ರಾಜ್ಯ ಸರ್ಕಾರ ಮಂಗಳವಾರ ಅನುಮೋದನೆ ಮಾಡಿದೆ. ಕರವೇ ನಡೆಸಿದ ಹೋರಾಟಕ್ಕೆ ಈ ಮೂಲಕ ಜಯ ಸಿಕ್ಕಂತೆ…

7 months ago