ಎಸ್.ಆರ್.ಎಸ್ ಹೆರಿಟೇಜ್ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ : ವಿವಿಧ ವೇಷ ಧರಿಸಿ ಕಂಗೊಳಿಸಿದ ಪುಟಾಣಿಗಳು
ಸುದ್ದಿಒನ್,ಚಿತ್ರದುರ್ಗ, ಸೆಪ್ಟೆಂಬರ್. 06 : ನಗರದ ಎಸ್.ಆರ್.ಎಸ್ ಹೆರಿಟೇಜ್ ಶಾಲೆಯ ಬ್ಲ್ಯೂಜೆಮ್ಸ್‍ನ ಚಿಣ್ಣರ ವಿಭಾಗದಲ್ಲಿಂದು “ಅನಂತಕೃಷ್ಣ ಬೃಹತ್ ಸಭಾಂಗಣದಲ್ಲಿ” “ಶ್ರೀಕೃಷ್ಣ ಜನ್ಮಾಷ್ಟಮಿ” ಆಚರಿಸಲಾಯಿತು. ಪ್ರತಿ ವರ್ಷ…