ಏಪ್ರಿಲ್ 18 ಹಾಗೂ 19 ರಂದು 14 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ | ಗೊಂದಲಗಳಿಗೆ ಆಸ್ಪದ ನೀಡದೆ ಅಚ್ಚುಕಟ್ಟಾಗಿ ಪರೀಕ್ಷಾ ಕಾರ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಟಿ ವೆಂಕಟೇಶ್
ಚಿತ್ರದುರ್ಗ. ಏ.15: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶನಗಳನ್ನು ಪಾಲಿಸುವುದರೊಂದಿಗೆ, ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಅಚ್ಚುಕಟ್ಟಾಗಿ ಪರೀಕ್ಷಾ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ…