Tag: Chief Minister Siddaramaiah

ಮೆಕ್ಕೆಜೋಳದ ಬೆಲೆಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದ ನೆರವು : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ನವೆಂಬರ್ 21: ಮೆಕ್ಕೆ ಜೋಳ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಎಲ್ಲ ರೀತಿಯ…

ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಚಾಮರಾಜನಗರ, ನವೆಂಬರ್ 20: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಧಾನಿಗಳಿಗೆ ಐದು ಅಂಶಗಳ ಮನವಿ ಪತ್ರ ಸಲ್ಲಿಕೆ

ನವದೆಹಲಿ, ನವೆಂಬರ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ…

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು, ನವೆಂಬರ್ 14: ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ…

ನ.07 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಪ್ರವಾಸ : ಶಿಷ್ಟಾಚಾರ ಪಾಲನೆಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚನೆ

ಚಿತ್ರದುರ್ಗ. ನ.04: ಹೊಸದುರ್ಗ ತಾಲ್ಲೂಕು ಸಾಣೆಹಳ್ಳಿಯ ಶ್ರೀ ತರಳುಬಾಳು ಜಗದ್ಗುರು ಬೃಹನ್ಮಠದಲ್ಲಿ, ಶ್ರೀ ಶಿವಕುಮಾರ ಕಲಾಸಂಘ(ರಿ)…

ಚಿತ್ರದುರ್ಗ | ನ. 07 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ  

ಚಿತ್ರದುರ್ಗ, ನ.04: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನ. 07 ರಂದು ಚಿತ್ರದುರ್ಗ ಜಿಲ್ಲೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿಗಳು…

ಟನಲ್ ರಸ್ತೆ ಯೋಜನೆ, ಬಿಜೆಪಿ ವಿರೋಧ ರಾಜಕೀಯ ಪ್ರೇರಿತ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಂಗಳೂರು, ನವೆಂಬರ್ 2 : ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ…

ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ ಅ. 04: ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ…

ದಸರಾದಲ್ಲಿ ಪಾಲ್ಗೊಳ್ಳುತ್ತಿರುವುದು ನನ್ನ ಸೌಭಾಗ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಮೈಸೂರು, ಅಕ್ಟೋಬರ್. 02: ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ…

ಇದು ಸರ್ಕಾರಿ ಕೆಲಸ, ಶಿಕ್ಷಕರು ಗಣತಿ ಕಾರ್ಯಕ್ಕೆ ನಿರ್ಲಕ್ಷ್ಯ ತೋರಿದರೆ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಚಿತ್ರದುರ್ಗ. ಸೆ.26: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ತಂತ್ರಾಂಶದಲ್ಲಿ ಉಂಟಾಗಿದ್ದ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು…

ಕುರುಬರನ್ನ ST ಸೇರಿಸುವ ಕೆಲಸವನ್ನ ಹಿಂದಿನ ಬಿಜೆಪಿ ಸರ್ಕಾರವೇ ಮಾಡಿತ್ತು : ಸಿದ್ದರಾಮಯ್ಯ ಹೇಳಿದ್ದೇನು..?

  ಕಲಬುರಗಿ: ಕುರುಬ ಸಮುದಾಯವನ್ನು ನಾಯಕ ಸ್ಥಾನಕ್ಕೆ ಸೇರ್ಪಡೆ ಮಾಡುವ ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ನಿನ್ನೆ…

ಸಿರಿಧಾನ್ಯ ಕೃಷಿಗೆ ಹೆಚ್ಚು ಪ್ರೋತ್ಸಾಹ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ ಸೆ 15: ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ. ಈ ಬಗ್ಗೆ ಕೃಷಿ…

ಪರಿಹಾರ ನೀಡುವುದು ಸಾವಿಗೆ ಸಮಾನವಲ್ಲ: ಸಾಂತ್ವನ ಹೇಳಲು ನೀಡುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ

  ಮೈಸೂರು : ಸೆಪ್ಟೆಂಬರ್.13: ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ ನೀಡುವುದು ಸಾವಿಗೆ ಸಮಾನ ಎಂದಲ್ಲ.…

ಬಿಜೆಪಿ ಮಾಡುತ್ತಿರುವುದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

  ಮೈಸೂರು, ಸೆಪ್ಟೆಂಬರ್. 02: ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ…

ಸಾಲ ಸೌಲಭ್ಯ ಒದಗಿಸಲು ವಿಳಂಬ ಧೋರಣೆ ತೋರಿಸುವ ಬ್ಯಾಂಕ್‌ಗಳ ವಿರುದ್ಧ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಂಗಳೂರು, ಆಗಸ್ಟ್. 16 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ…