Chief Minister Siddaramaiah

ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಕೇಳುವ ಅಧಿಕಾರ ಬಿಜೆಪಿ, ಜೆಡಿಎಸ್.ನವರಿಗಿಲ್ಲ : ಪಿ.ಕೆ.ಪವಿತ್ರಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಕೇಳುವ ಅಧಿಕಾರ ಬಿಜೆಪಿ, ಜೆಡಿಎಸ್.ನವರಿಗಿಲ್ಲ : ಪಿ.ಕೆ.ಪವಿತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಕೇಳುವ ಅಧಿಕಾರ ಬಿಜೆಪಿ, ಜೆಡಿಎಸ್.ನವರಿಗಿಲ್ಲ : ಪಿ.ಕೆ.ಪವಿತ್ರ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 25 : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲದಿದ್ದರೂ ಕೇಂದ್ರ ಬಿಜೆಪಿ ಹಾಗೂ ಜೆಡಿಎಸ್ ನವರು ರಾಜನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವುದರಲ್ಲಿ…

5 months ago
ನಾನು ಹೆದರಲ್ಲ, ರಾಜೀನಾಮೆ ನೀಡಲ್ಲ: BJP-JDS ಗೆ ಸವಾಲೆಸೆದ ಸಿ.ಎಂ.ಸಿದ್ದರಾಮಯ್ಯನಾನು ಹೆದರಲ್ಲ, ರಾಜೀನಾಮೆ ನೀಡಲ್ಲ: BJP-JDS ಗೆ ಸವಾಲೆಸೆದ ಸಿ.ಎಂ.ಸಿದ್ದರಾಮಯ್ಯ

ನಾನು ಹೆದರಲ್ಲ, ರಾಜೀನಾಮೆ ನೀಡಲ್ಲ: BJP-JDS ಗೆ ಸವಾಲೆಸೆದ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್. 24:  ನಾನು ಹೆದರಲ್ಲ, ರಾಜೀನಾಮೆ ನೀಡಲ್ಲ, ನಾನು ಹೋರಾಟದಿಂದ ಬಂದವನು. ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು BJP-JDS ಗೆ ನೇರ…

5 months ago
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ನೀಡಿ ನಿಷ್ಪಕ್ಷಪಾತ ತನಿಖೆಗೆ ಸಹರಿಸಲಿ : ಸಂಸದ ಗೋವಿಂದ ಕಾರಜೋಳಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ನೀಡಿ ನಿಷ್ಪಕ್ಷಪಾತ ತನಿಖೆಗೆ ಸಹರಿಸಲಿ : ಸಂಸದ ಗೋವಿಂದ ಕಾರಜೋಳ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ನೀಡಿ ನಿಷ್ಪಕ್ಷಪಾತ ತನಿಖೆಗೆ ಸಹರಿಸಲಿ : ಸಂಸದ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 24 : ಮೂಡಾ, ವಾಲ್ಮೀಕಿ ಅಭಿವೃದ್ದಿ ನಿಗಮದ…

5 months ago
ಸುಳ್ಳಿನ‌ ಸರದಾರರ ಪಿತೂರಿ, ಷಡ್ಯಂತ್ರಗಳಿಗೆ ತಲೆ ಒತ್ತೆ ಇಡಬೇಡಿ : ಸಿಎಂ ಸಿದ್ದರಾಮಯ್ಯ ಸುಳ್ಳಿನ‌ ಸರದಾರರ ಪಿತೂರಿ, ಷಡ್ಯಂತ್ರಗಳಿಗೆ ತಲೆ ಒತ್ತೆ ಇಡಬೇಡಿ : ಸಿಎಂ ಸಿದ್ದರಾಮಯ್ಯ 

ಸುಳ್ಳಿನ‌ ಸರದಾರರ ಪಿತೂರಿ, ಷಡ್ಯಂತ್ರಗಳಿಗೆ ತಲೆ ಒತ್ತೆ ಇಡಬೇಡಿ : ಸಿಎಂ ಸಿದ್ದರಾಮಯ್ಯ

ಮಳವಳ್ಳಿ ಸೆ 14: ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೇಳಿದಾಗೆಲ್ಲಾ ಅಗತ್ಯವಿದ್ದಷ್ಟು ಅನುದಾನ ನೀಡುತ್ತಲೇ ಇದ್ದೇವೆ. ಅಧಿಕಾರ ಇದ್ದಾಗ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ನಯಾಪೈಸೆ ಕೊಡದ ಸುಳ್ಳಿನ‌ ಸರದಾರರ…

5 months ago
ಸೆಪ್ಟೆಂಬರ್ 8 ರಂದು ಪತ್ರಿಕಾ ವಿತರಕರ 4 ನೇ ರಾಜ್ಯ ಮಟ್ಟದ ಸಮ್ಮೇಳನ : ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆ : ರಾಜ್ಯಾಧ್ಯಕ್ಷ ಶಂಭುಲಿಂಗ ಮಾಹಿತಿ…!ಸೆಪ್ಟೆಂಬರ್ 8 ರಂದು ಪತ್ರಿಕಾ ವಿತರಕರ 4 ನೇ ರಾಜ್ಯ ಮಟ್ಟದ ಸಮ್ಮೇಳನ : ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆ : ರಾಜ್ಯಾಧ್ಯಕ್ಷ ಶಂಭುಲಿಂಗ ಮಾಹಿತಿ…!

ಸೆಪ್ಟೆಂಬರ್ 8 ರಂದು ಪತ್ರಿಕಾ ವಿತರಕರ 4 ನೇ ರಾಜ್ಯ ಮಟ್ಟದ ಸಮ್ಮೇಳನ : ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆ : ರಾಜ್ಯಾಧ್ಯಕ್ಷ ಶಂಭುಲಿಂಗ ಮಾಹಿತಿ…!

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಸೆಪ್ಟೆಂಬರ್. 03 : ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ…

6 months ago
ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ :ಮುಖ್ಯಮಂತ್ರಿ ಸಿದ್ದರಾಮಯ್ಯಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ :ಮುಖ್ಯಮಂತ್ರಿ ಸಿದ್ದರಾಮಯ್ಯ

ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ :ಮುಖ್ಯಮಂತ್ರಿ ಸಿದ್ದರಾಮಯ್ಯ

  ಹುಬ್ಬಳ್ಳಿ , ಆಗಸ್ಟ್ 30 : ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ…

6 months ago
ನಟ ದರ್ಶನ್ ಬಳ್ಳಾರಿ ಜೈಲಿಗೆ : ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯನಟ ದರ್ಶನ್ ಬಳ್ಳಾರಿ ಜೈಲಿಗೆ : ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಟ ದರ್ಶನ್ ಬಳ್ಳಾರಿ ಜೈಲಿಗೆ : ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 27: ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ…

6 months ago
ದರ್ಶನ್‌ ಪ್ರಕರಣಕ್ಕೆ ಸಂಬಂಧಪಟ್ಟವರ ವಿರುದ್ಧ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯದರ್ಶನ್‌ ಪ್ರಕರಣಕ್ಕೆ ಸಂಬಂಧಪಟ್ಟವರ ವಿರುದ್ಧ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

ದರ್ಶನ್‌ ಪ್ರಕರಣಕ್ಕೆ ಸಂಬಂಧಪಟ್ಟವರ ವಿರುದ್ಧ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ, ಆಗಸ್ಟ್‌ 26: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಪರಿಗಣನೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಈಗಾಗಲೇ…

6 months ago
ಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂದಿಸ್ತೀವಿ : ಮುಖ್ಯಮಂತ್ರಿ ಸಿದ್ದರಾಮಯ್ಯಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂದಿಸ್ತೀವಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂದಿಸ್ತೀವಿ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಕೊಪ್ಪಳ, ಆಗಸ್ಟ್ 21: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್…

6 months ago
ಮೂಡಾ ಪ್ರಕರಣ : ಸಿದ್ದರಾಮಯ್ಯ ಪರ ವಾದ ಮಂಡಿಸಿದ ಹಿರಿಯ ವಕೀಲರು : ಕೋರ್ಟ್ ಹೇಳಿದ್ದೇನು ?ಮೂಡಾ ಪ್ರಕರಣ : ಸಿದ್ದರಾಮಯ್ಯ ಪರ ವಾದ ಮಂಡಿಸಿದ ಹಿರಿಯ ವಕೀಲರು : ಕೋರ್ಟ್ ಹೇಳಿದ್ದೇನು ?

ಮೂಡಾ ಪ್ರಕರಣ : ಸಿದ್ದರಾಮಯ್ಯ ಪರ ವಾದ ಮಂಡಿಸಿದ ಹಿರಿಯ ವಕೀಲರು : ಕೋರ್ಟ್ ಹೇಳಿದ್ದೇನು ?

    ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಕಾನೂನು ಸಮರಕ್ಕೆ ಮುಂದಾಗಿದ್ದರು. ಕೋರ್ಟ್ ನಲ್ಲಿ…

6 months ago
ತುರ್ತು ಸುದ್ದಿಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್: ಸಿದ್ದರಾಮಯ್ಯಗೆ ಬೆಂಬಲ ಘೋಷಣೆತುರ್ತು ಸುದ್ದಿಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್: ಸಿದ್ದರಾಮಯ್ಯಗೆ ಬೆಂಬಲ ಘೋಷಣೆ

ತುರ್ತು ಸುದ್ದಿಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್: ಸಿದ್ದರಾಮಯ್ಯಗೆ ಬೆಂಬಲ ಘೋಷಣೆ

  ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ಶಾಕಿಂಗ್ ಆದಂತ ಬೆಳವಣಿಗೆ ನಡೆದಿದೆ. ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ…

6 months ago
OPS ಮತ್ತು ಆರೋಗ್ಯ ಸಂಜೀವಿನಿ ಬಗ್ಗೆ ಸೂಕ್ತ ನಿರ್ಧಾರ : ಸಿಎಂ ಸಿದ್ದರಾಮಯ್ಯ OPS ಮತ್ತು ಆರೋಗ್ಯ ಸಂಜೀವಿನಿ ಬಗ್ಗೆ ಸೂಕ್ತ ನಿರ್ಧಾರ : ಸಿಎಂ ಸಿದ್ದರಾಮಯ್ಯ 

OPS ಮತ್ತು ಆರೋಗ್ಯ ಸಂಜೀವಿನಿ ಬಗ್ಗೆ ಸೂಕ್ತ ನಿರ್ಧಾರ : ಸಿಎಂ ಸಿದ್ದರಾಮಯ್ಯ

ಬೆಂಗಳೂರು ಆ 17: ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ರಾಜ್ಯ ಸರ್ಕಾರಿ ನೌಕರರ ಸಂಘ…

6 months ago
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಅಡಿಯಲ್ಲಿ ಬದ್ದತೆ ಮೆರೆಯಬೇಕಿದೆ : ಮಾದಾರ ಚೆನ್ನಯ್ಯ ಶ್ರೀಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಅಡಿಯಲ್ಲಿ ಬದ್ದತೆ ಮೆರೆಯಬೇಕಿದೆ : ಮಾದಾರ ಚೆನ್ನಯ್ಯ ಶ್ರೀ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಅಡಿಯಲ್ಲಿ ಬದ್ದತೆ ಮೆರೆಯಬೇಕಿದೆ : ಮಾದಾರ ಚೆನ್ನಯ್ಯ ಶ್ರೀ

  ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 13  : ಒಳ ಮೀಸಲಾತಿ ಹೋರಾಟಕ್ಕೆ ಮೂರು ದಶಕಗಳ ಹೋರಾಟದ ಹಿನ್ನೆಲೆ ಇದೆ ಮಾದಾರ ಚೆನ್ನಯ್ಯ ಗುರೂಜಿ ತಿಳಿಸಿದರು. ನಗರದ ಮಾದಾರ…

7 months ago
ಸಿದ್ದರಾಮಯ್ಯ ಅವರನ್ನ ಸಿಕ್ಕಿಸುವ ಹುನ್ನಾರ.. ಕನಕಪುರದ ಬಂಡೆ ಅವರ ಜೊತೆಗಿದೆ : ಡಿಕೆ ಶಿವಕುಮಾರ್ ಘರ್ಜನೆಸಿದ್ದರಾಮಯ್ಯ ಅವರನ್ನ ಸಿಕ್ಕಿಸುವ ಹುನ್ನಾರ.. ಕನಕಪುರದ ಬಂಡೆ ಅವರ ಜೊತೆಗಿದೆ : ಡಿಕೆ ಶಿವಕುಮಾರ್ ಘರ್ಜನೆ

ಸಿದ್ದರಾಮಯ್ಯ ಅವರನ್ನ ಸಿಕ್ಕಿಸುವ ಹುನ್ನಾರ.. ಕನಕಪುರದ ಬಂಡೆ ಅವರ ಜೊತೆಗಿದೆ : ಡಿಕೆ ಶಿವಕುಮಾರ್ ಘರ್ಜನೆ

    ಮೈಸೂರು: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒತ್ತಾಯಿಸುತ್ತಿದ್ದಾರೆ. ಅದಕ್ಕಾಗಿ ಪಾದಯಾತ್ರೆಯನ್ನು ಮಾಡುತ್ತಿದ್ದಾರೆ.…

7 months ago
ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಟಿಜೆ ಅಬ್ರಾಹಂ ಮೂಡಾಗೆ ಭೇಟಿ..!ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಟಿಜೆ ಅಬ್ರಾಹಂ ಮೂಡಾಗೆ ಭೇಟಿ..!

ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಟಿಜೆ ಅಬ್ರಾಹಂ ಮೂಡಾಗೆ ಭೇಟಿ..!

ಮೈಸೂರು : ಮೂಡಾ ಹಗರಣ ಸಂಬಂಧ ರಾಜ್ಯಪಾಲರಿಗೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಇಂದು ಮೂಡಾಗೆ ಭೇಟಿ ನೀಡಿ…

7 months ago

ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಬೆಂಬಲಿಸಿ ಆಗಸ್ಟ್ 05 ರಂದು ಬೃಹತ್ ಪ್ರತಿಭಟನೆ : ಸಿ.ಟಿ.ಕೃಷ್ಣಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ ಆ. 03 :  ಇತ್ತೀಚಿಗೆ ವಿರೋಧ ಪಕ್ಷಗಳ…

7 months ago