ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಸೆಪ್ಟೆಂಬರ್ 25- ಕೆ.ಪಿ.ಎಸ್.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು…