Connect with us

Hi, what are you looking for?

All posts tagged "Chikkamagaluru"

ಪ್ರಮುಖ ಸುದ್ದಿ

ಸುದ್ದಿಒನ್ ನ್ಯೂಸ್ | ಚಿಕ್ಕಮಗಳೂರು, (ಜು.12) : ಹಿರಿಯ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಸೋಮವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯಾಘಾತವಾದ ಕೂಡಲೇ ಗೋಣಿಬೀಡು ಆಸ್ಪತ್ರೆಗೆ ದಾಖಲಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು...

ಪ್ರಮುಖ ಸುದ್ದಿ

ಚಿಕ್ಕಮಗಳೂರು, (ಮೇ.25) : ಕೋವಿಡ್ ಮಹಾಮಾರಿಗೆ ಜಿಲ್ಲೆಯ ಪತ್ರಕರ್ತರೊಬ್ಬರು ಜೀವನದ ಯಾತ್ರೆ ಮುಗಿಸಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಪತ್ರಿಕೆಯ ವರದಿಗಾರ ಸಾಧಿಕ್ (47) ಮೃತಪಟ್ಟಿದ್ದಾನೆ. ಕಳೆದ ವಾರ ಉಸಿರಾಟ ಸಮಸ್ಯೆಯಿಂದ ಸರ್ಕಾರಿ ಆಸ್ವತ್ರೆಗೆ...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಕೊರೊನಾ ಎರಡನೇ ಅಲೆ ಸಾವಿನ ಅಲೆಯಾಗುತ್ತಿದೆ. ದಿನೇ ದಿನೇ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತಿದೆ. ಕ್ರಿಕೆಟರ್ ವೇದಕೃಷ್ಣಮೂರ್ತಿ ಅವರ ತಾಯಿಯೂ ಕೊರೊನಾ ಹೊಡೆತಕ್ಕೆ ಸಿಲುಕಿ ಜೀವ ತೆತ್ತಿದ್ದಾರೆ. ವೇದ ಕೃಷ್ಣಮೂರ್ತಿ ಅವರ...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಸಂಸದೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿರುವ ಅವರು, ಪದೇ ಪದೇ ಕಾಂಗ್ರೆಸ್ಸಿಗರಿಗೆ ಬುದ್ಧಿ ಭ್ರಮಣೆಯಾಗಿದೆ. ಅವರಿಗೆ ಚಿಕಿತ್ಸೆಯ ಅಗತ್ಯವಿದೆ ಎಂದು ವಾಗ್ದಾಳಿ...

ಪ್ರಮುಖ ಸುದ್ದಿ

ಚಿಕ್ಕಮಗಳೂರು : ಎರಡು ದಿನದ ಬಾಣಂತಿ ಸಾವನ್ನಪ್ಪಿದ್ದು, ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ಅಂಚೆಚೋಮನಹಳ್ಳಿಯಲ್ಲಿ ಈ ಘಟನೆ ನಡೆದಿದೆ. 22 ವರ್ಷದ ಶೀಲಾ ಮೃತ...

ಪ್ರಮುಖ ಸುದ್ದಿ

ಚಿಕ್ಕಮಗಳೂರು : ಆತ್ಮಹತ್ಯೆಗೆ ಶರಣಾದ ವಿಧಾನ ಪರಿಷತ್ ಉಪಸಭಾಪತಿ ಎಸ್ .ಎಲ್. ಧರ್ಮೇಗೌಡ ಅವರ ಅಂತ್ಯಕ್ರಿಯೆಯನ್ನು ಕಡೂರು ತಾಲೂಕಿನ ಸರಪನಹಳ್ಳಿಯ ಅವರ ನೆಚ್ಚಿನ ತೋಟದ ಮನೆಯಲ್ಲಿ ಮಂಗಳವಾರ ಸಂಜೆ 5 ಗಂಟೆಯೊಳಗೆ ಪೂರ್ಣಗೊಳಿಸಲು...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಸಖತ್ ಬ್ಯುಸಿಯಾಗಿದ್ದಾರೆ. ತ್ರಿಬಲ್ ರೈಡಿಂಗ್ ಸಿನಿಮಾ ಶೂಟಿಂಗ್ ಗಾಗಿ ಕಾಫಿನಾಡಲ್ಲಿ ಓಡಾಡುತ್ತಿರುವ ಗೋಲ್ಡನ್ ಸ್ಟಾರ್ ಗಣೇಶ್, ಅಪರೂಪದ ಜಾಗದಲ್ಲಿ ನಿಂತು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. "ಕೇಳಿ ಪ್ರೇಮಿಗಳೇ ಒಬ್ಬಳು...

ಪ್ರಮುಖ ಸುದ್ದಿ

ಚಿಕ್ಕಮಗಳೂರು : ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ದಿನಾಂಕ ನಿಗಧಿಯಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳು ನೆಮ್ಮದಿಯಾಗಿ ದೀಪಾವಳಿ ಆಚರಿಸಬಹುದಾಗಿದೆ. ಈ ಬಗ್ಗೆ ಖುದ್ದು ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ದೀಪಾವಳಿ...

ಪ್ರಮುಖ ಸುದ್ದಿ

ಮೂಡಿಗೆರೆ : ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಹಾಗೂ ಕಾಫಿ ಡೇ ಮಾಲೀಕ ದಿವಂಗತ ಸಿದ್ಧಾರ್ಥ ಪತ್ನಿ ಮಾಳವಿಕ ಸಿದ್ಧಾರ್ಥ ಅವರಿಗೆ ಬಂಧನದ ಭೀತಿ ಎದುರಾಗಿದೆ. ಕಾಫಿ ಬೆಳೆಗಾರರಿಗೆ...

ಪ್ರಮುಖ ಸುದ್ದಿ

ಚಿಕ್ಕಮಗಳೂರು, (ಜು.27) : ಕಳ್ಳತನ ಮಾಡಿದ ಆರೋಪಿಗಳಿಗೆ ನಗರದ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. 2015 ಮಾರ್ಚ್ 24 ರಂದು ಬೆಳಿಗ್ಗೆ...

More Posts

Copyright © 2021 Suddione. Kannada online news portal

error: Content is protected !!