ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಚಿತ್ರದುರ್ಗ, (ನ.30): ಚಿತ್ರಡಾನ್‍ಬೋಸ್ಕೋ ಸಂಸ್ಥೆ ವತಿಯಿಂದ ಸಂಜೆ ಶಾಲೆ ಮಕ್ಕಳು ಮತ್ತು ಮಕ್ಕಳ ಹಕ್ಕುಗಳ ಕ್ಲಬ್ ಮಕ್ಕಳಿಗೆ ಮಕ್ಕಳ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.…