ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುವಾರು ಮತದಾರರ ಅಂಕಿ ಅಂಶ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ.ಜ.22: ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಮತದಾರರ ಅಂತಿಮ ಪಟ್ಟಿಯನ್ನು ಸೋಮವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು…

ಈ ಸಮಯ ಆನಂದಮಯ…ಜಗವೆಲ್ಲಾ ರಾಮಮಯ… ಚಿತ್ರದುರ್ಗ ಜಿಲ್ಲೆಯಲ್ಲಿ ಭಕ್ತರಿಂದ ರಾಮನಾಮಸ್ಮರಣೆ

  ಸುದ್ದಿಒನ್, ಚಿತ್ರದುರ್ಗ, ಜನವರಿ.22 : ಕೋಟ್ಯಾಂತರ ಹಿಂದೂಗಳು ಕಾಯುತ್ತಿರುವ ಸುದಿನಕ್ಕೆ ಸಮಯ ಒದಗಿ ಬಂದಿದೆ. ಬಾಲರಾಮನನ್ನು ಸಂಪೂರ್ಣವಾಗಿ ಕಣ್ತುಂಬಿಕೊಳ್ಳಲು ಕ್ಷಣ ಗಣನೆ ಆರಂಭವಾಗಿದೆ. ಅಯೋಧ್ಯೆ ಮಧುವಣಗಿತ್ತಿಯಂತೆ…

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪದವೀಧರ ವಿಭಾಗದ ಉಪಾಧ್ಯಕ್ಷರಾಗಿ ಸೈಯದ್ ಅಫಾಖ್ ಅಹಮದ್‍ ನೇಮಕ

  ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜನವರಿ.20 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಕ್ಷಕರು…

ಚಿತ್ರದುರ್ಗ ಜಿಲ್ಲೆಯ 278 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸಾಧ್ಯತೆ, ತೊಂದರೆಯಾಗದಂತೆ ಕ್ರಮ ವಹಿಸಿ : ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಸೂಚನೆ

  ಸುದ್ದಿಒನ್, ಚಿತ್ರದುರ್ಗ. ಜ.16 : ಜಿಲ್ಲೆಯಲ್ಲಿ ಬರುವ ಬೇಸಿಗೆಯಲ್ಲಿ ಅಂದಾಜು 278 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವ ಸಾಧ್ಯತೆಗಳಿದ್ದು, ಇಂತಹ ಸಮಸ್ಯಾತ್ಮಕ ಗ್ರಾಮಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ…

ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರ ನೇಮಕ : ಚಿತ್ರದುರ್ಗ ಜಿಲ್ಲಾಧ್ಯಕ್ಷ ಎ.ಮುರಳಿ ಅವಧಿ ವಿಸ್ತರಣೆ

  ಸುದ್ದಿಒನ್, ಬೆಂಗಳೂರು, ಜನವರಿ. 15 : ರಾಜ್ಯದ ಎಲ್ಲಾ ಜಿಲ್ಲಾ ಘಟಕಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಅವರು ಪತ್ರಿಕಾ ಪ್ರಕಟಣೆ…

ಚಿತ್ರದುರ್ಗ ಜಿಲ್ಲೆಯ ವಿವಿಧೆಡೆ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ದಿಢೀರ್ ಭೇಟಿ, ಪರಿಶೀಲನೆ : ನ್ಯೂನತೆ ಸರಿಪಡಿಸಿಕೊಳ್ಳಲು ಸೂಚನೆ

ಚಿತ್ರದುರ್ಗ ಡಿ. 22 :  ಪ್ರಸವಪೂರ್ವ ಮತ್ತು ಗರ್ಭಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ (ಪಿಸಿ & ಪಿಎನ್‍ಡಿಟಿ) ಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಪಾಸಣಾ…

ತೆಲಂಗಾಣ ಚುನಾವಣೆ ಬಂದೋ ಬಸ್ತುಗೆ ಚಿತ್ರದುರ್ಗ ಜಿಲ್ಲೆಯ ಗೃಹರಕ್ಷಕ ದಳದ ಸಿಬ್ಬಂದಿ

ಸುದ್ದಿಒನ್, ಚಿತ್ರದುರ್ಗ, ನವೆಂಬರ್.28 : ತೆಲಂಗಾಣದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಬಂದೋ ಬಸ್ತುಗೆ ಚಿತ್ರದುರ್ಗ ಜಿಲ್ಲಾ ಗೃಹರಕ್ಷಕ ದಳದ ಜಿಲ್ಲಾ ಕಾಮಾಡೆಂಟ್ ಸಿ.ಕೆ ಸಂಧ್ಯಾರವರ ನೇತೃತ್ವದಲ್ಲಿ 300…

ಮುಖ್ಯಮಂತ್ರಿಗಳ ಜನತಾ ದರ್ಶನ : ಜನರ ಸಮಸ್ಯೆಗಳಿಗೆ ಪರಿಹಾರ : ಚಿತ್ರದುರ್ಗ ಜಿಲ್ಲೆಯ ಅಧಿಕಾರಿಗಳು ಆನ್ ಲೈನ್ ಮೂಲಕ ಹಾಜರು

ಚಿತ್ರದುರ್ಗ :27: ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಬೃಹತ್ ಜನತಾ ದರ್ಶನ ಕಾರ್ಯಕ್ರಮ ಜರುಗಿತು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ ಸಾರ್ವಜನಿಕರು…

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಈಶ್ವರಗೆರೆಯಲ್ಲಿ ಹೆಚ್ಚು ಮಳೆ : ಎಲ್ಲೆಲ್ಲಿ ಎಷ್ಟು ಮಳೆ, ಇಲ್ಲಿದೆ ತಾಲೂಕುವಾರು ಮಾಹಿತಿ

ಚಿತ್ರದುರ್ಗ. ನ.9: ಬುಧವಾರ ಸುರಿದ ಮಳೆ ವಿವರದನ್ವಯ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಈಶ್ವರಗೆರೆಯಲ್ಲಿ 78.6 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ…

ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 14 ಲಕ್ಷ ಮತದಾರರು : 80, 100 ವರ್ಷ ಮತ್ತು ಯುವ ಮತದಾರರ ಮಾಹಿತಿ ಇಲ್ಲಿದೆ..!

    ಚಿತ್ರದುರ್ಗ, (ಅ.27) :  ಚುನಾವಣೆ ಆಯೋಗದ ನಿರ್ದೇಶನದಂತೆ, ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದ ವಿಧಾನಸಭಾವಾರು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ 14,01,830 ಮತದಾರರಿದ್ದು,…

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮೂರ್ತಿ.ಎಂ. ನೇಮಕ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.11 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ…

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ 2.4 ಲಕ್ಷ ಹೆ. ಬೆಳೆ ಹಾನಿ : ತಂಡಕ್ಕೆ ಭೀಕರ ಬರ ಪರಿಸ್ಥಿತಿಯ ಮನವರಿಕೆ ಮಾಡಿಕೊಟ್ಟ ಜಿಲ್ಲಾಡಳಿತ

  ಚಿತ್ರದುರ್ಗ ಅ. 07 :   ಜಿಲ್ಲೆಯಲ್ಲಿ ಈ ವರ್ಷ ಸಕಾಲದಲ್ಲಿ ಉತ್ತಮ ಮಳೆ ಬಾರದೆ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಹಸಿರು ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದಾಗಿ…

ಚಿತ್ರದುರ್ಗ ಜಿಲ್ಲೆಯ ರೈತರ ಜಮೀನಿನಲ್ಲಿ ಬರ ಅಧ್ಯಯನ ತಂಡದಿಂದ ಬರ ವೀಕ್ಷಣೆ : ರೈತರು ಹೇಳಿದ್ದೇನು ?

ಚಿತ್ರದುರ್ಗ,(ಅ.07) :  ಪ್ರಸಕ್ತ ಸಾಲಿನ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಅಧ್ಯಯನ ಮಾಡಲು ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್ ನೇತೃತ್ವದಲ್ಲಿ ಎಂ.ಎನ್.ಸಿ.ಎಫ್.ಸಿ…

ಕೆ.ಅನ್ವರ್ ಭಾಷಾ ಅವರು ವಕ್ಫ್ ಮಂಡಳಿಗೆ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಚಿತ್ರದುರ್ಗ ಜಿಲ್ಲೆಗೆ ಸಂದ ಕೀರ್ತಿ : ಇಲ್ಯಾಸ್‍ವುಲ್ಲಾ ಶರೀಫ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಸೆಪ್ಟೆಂಬರ್. 23 : ಯಾವುದೇ ಜಾತಿ ತಾರತಮ್ಯವಿಲ್ಲದೆ ಎಲ್ಲರೂ ನನ್ನನ್ನು ಸನ್ಮಾನಿಸಿ…

ಚಿತ್ರದುರ್ಗ ಜಿಲ್ಲೆಯ ಈ ಊರುಗಳಲ್ಲಿ ಮದ್ಯ ಮಾರಾಟ ನಿಷೇಧ : ಜಿಲ್ಲಾಧಿಕಾರಿ ಆದೇಶ

  ಚಿತ್ರದುರ್ಗ, ಸೆ.21: ಜಿಲ್ಲೆಯಲ್ಲಿ ಪ್ರತಿಷ್ಟಾಪಿಸಲಾಗಿರುವ ಪ್ರಮುಖ ಗಣಪತಿಗಳ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮದ ಸಲುವಾಗಿ ಗಣಪತಿ ವಿಸರ್ಜನೆ ನಡೆಯುವ ಸ್ಥಳಗಳ…

error: Content is protected !!