ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ನಿಧನ..: ಅಂತಿಮ ದರ್ಶನ ಪಡೆಯಲಿರುವ ಸಿಎಂ
ಬೆಂಗಳೂರು: ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ಹೊಳಿಮಠ ನಿಧನರಾಗಿದ್ದಾರೆ. 45 ವರ್ಷದ ಹೊಳಿಮಠ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರ ನಿಧನಕ್ಕೆ ಮಾಧ್ಯಮದವರು, ರಾಜಕಾರಣಿಗಳು,…