Connect with us

Hi, what are you looking for?

All posts tagged "Cm bs yadiyurappa"

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕರೆ ಮಾಡಿ ಮಾಹಿತಿ ಪಡೆದರು. ರಾಜ್ಯದ ಕೊರೊನಾ ಸೋಂಕಿನ ಪ್ರಮಾಣ,...

ಪ್ರಮುಖ ಸುದ್ದಿ

ಬೆಂಗಳೂರು : ಚಾಮರಾಜನಗರದ ಕೋವಿಡ್ ದುರಂತದಿಂದ ಸರ್ಕಾರ ಜನಾಕ್ರೋಶಕ್ಕೆ ತುತ್ತಾಗಿದೆ. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಇಡೀ ಸರ್ಕಾರ ಬೆಳಗ್ಗೆಯಿಂದಲೇ ನಾನಾ ಸರ್ಕಸ್ ಮಾಡುತ್ತಿದೆ. ಇದರ ಒಂದು ಭಾಗವಾಗಿ ಸತ್ತವರ ಸಂಖ್ಯೆಯನ್ನು ಏಕಾಏಕಿ ಇಳಿಕೆ...

ಪ್ರಮುಖ ಸುದ್ದಿ

ಬೆಂಗಳೂರು, (ಮೇ.03) : ಆಕ್ಸಿಜನ್ ಕೊರತೆಯಿಂದಾಗಿ ಚಾಮರಾಜನಗರದಲ್ಲಿ 23 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟ ಘಟನೆ ತನಿಖೆಗೆ ಸಿಎಂ ಬಿಎಸ್ ಯಡಿಯೂರಪ್ಪ ಆದೇಶಿಸಿದ್ದಾರೆ. ತನಿಖಾ ತಂಡದ ವಿಚಾರಣಾಧಿಕಾರಿಯನ್ನಾಗಿ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಏರಿಕೆಯಾಗುತ್ತಿದ್ದು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವೈಫಲ್ಯವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದು, ಈ ವಿಚಾರವಾಗಿ ಸಿಎಂ...

ಪ್ರಮುಖ ಸುದ್ದಿ

ಕೊರೊನಾ ಎರಡನೇ ಅಲೆ ಬಾರಿ ಡೇಂಜರ್ ಅನ್ನೋದು ಸ್ಪಷ್ಟವಾಗಿ ಕಾಣುತ್ತಿದೆ.‌ ಅಪಾಯದ ಮಟ್ಟ ಎಷ್ಟಿದೆ ಅಂದ್ರೆ ಸಾವಿನ ಸಂಖ್ಯೆ ದುಪ್ಪಟ್ಟಾಗುತ್ತಿದೆ. ಕೊರೊನಾ ಕಂಟ್ರೋಲ್ ಮಾಡಿ, ಜನರ ಪ್ರಾಣ ಉಳಿಸಲು ಸಿದ್ದರಾಮಯ್ಯ ಅವರು ಸರ್ಕಾರಕ್ಕೆ...

ಪ್ರಮುಖ ಸುದ್ದಿ

ಬೆಂಗಳೂರು : ದೆಹಲಿಯಲ್ಲೊಬ್ಬರು ಪಾಳೇಗಾರ, ಕರ್ನಾಟಕದಲ್ಲೊಬ್ಬರು ಮಾಂಡಲಿಕ, ಭಲೇ ಜೋಡಿ…ಎಂದು ಪ್ರಧಾನಿ ಮೋದಿ ಹಾಗೂ ಸಿಎಂ ಬಿಎಸ್‍ವೈ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿ ತಮ್ಮ ಬೇಸರ...

ಪ್ರಮುಖ ಸುದ್ದಿ

ಬೆಳಗಾವಿ : ಸಿಎಂ ಬಿ.ಎಸ್.ಯಡಿಯೂರಪ್ಪ ಅವರೇ ಸದ್ಯ ಮುಳುಗುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿ.ಎಸ್‍ವೈ ಕುಳಿತಿರುವ ಹಡಗು ಈಗ ಮುಳುಗುತ್ತಿದೆ, ಅದನ್ನು ಬಿಜೆಪಿಯ ಹಿರಿಯ...

ಪ್ರಮುಖ ಸುದ್ದಿ

ಬೆಂಗಳೂರು : ಕಾಲಕಾಲಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪನವರು ಸಾರಿಗೆ ನೌಕರರ ಬೇಡಿಕೆಗಳಿಗೆ ಸ್ಪಂದಿಸಿದ್ದಾರೆ. ಆದ್ದರಿಂದ ನೌಕರರು ಪ್ರತಿಭಟನೆ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೌಕರರಿಗೆ...

ಪ್ರಮುಖ ಸುದ್ದಿ

ಬೆಂಗಳೂರು : ಇವತ್ತಿನ ಪರಿಸ್ಥಿತಿಯಲ್ಲಿ 6 ನೇ ವೇತನ‌ ಆಯೋಗ ಶಿಫಾರಸು ಸಾಧ್ಯನೇ ಇಲ್ಲ. ಸಾಧ್ಯವೇ ಇಲ್ಲ ಅಂತಾದ್ಮೇಲೆ ಹಠ ಮಾಡೋದು ಸರಿಯಲ್ಲ. ಸುಮ್ಮನೆ ಬಂದು ಕರ್ತವ್ಯಕ್ಕೆ ಹಾಜರಾಗಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ...

ಪ್ರಮುಖ ಸುದ್ದಿ

ಚಿತ್ರದುರ್ಗ : ಸಾರಿಗೆ ನೌಕರರ ಮುಷ್ಕರದ ಬಿಸಿ ಕೋಟೆನಾಡಿನ ಪ್ರಯಾಣಿಕರಿಗೆ ತಟ್ಟಿದೆ. ಸಂಪೂರ್ಣ ಬಂದ್ ನಡುವೆಯೂ ಕೆಲ ಬಸ್ ಗಳು ಪೊಲೀಸ್ ಎಸ್ಕಾರ್ಟ್ ಭದ್ರತೆಯಲ್ಲಿ ರಸ್ತೆಗಿಳಿದವು. ಚಿತ್ರದುರ್ಗ ಡಿಪೋದ 140 ಬಸ್ ಗಳು...

More Posts

Copyright © 2021 Suddione. Kannada online news portal

error: Content is protected !!