Tag: CM Siddaramaiaha

ಯಾವ ಧರ್ಮ, ಜಾತಿಯಾದರೂ ಬಿಡುವುದಿಲ್ಲ : ಸಿಎಂ ಸಿದ್ದರಾಮಯ್ಯ

ಹಾವೇರಿ: ಜಿಲ್ಲೆಯ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ಹಾವೇರಿಯ ಹಾನಗಲ್ ಗೆ…

ಶರಣಮೇಳದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ‘ದಾಸೋಹರತ್ನ’ ಪ್ರಶಸ್ತಿ ಪ್ರದಾನ

ಸಿಎಂ ಸಿದ್ದರಾಮಯ್ಯ ಅವರು ಯೋಜನೆಗಳನ್ನು ತರುವಾಗ ಬಡವರು, ಮಧ್ಯಮವರ್ಗದವರನ್ನು ನೆನಪಲ್ಲಿಟ್ಟುಕೊಂಡೇ ತರುತ್ತಾರೆ ಎಂಬ ಮಾತಿದೆ. ಅದು…

ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು : ದೇವೇಗೌಡರ ಹೇಳಿಕೆಗೆ ಸಿದ್ದರಾಮಯ್ಯ ಉತ್ತರ

ಬೆಂಗಳೂರು: ಕಾಂಗ್ರೆಸ್ ಮುಕ್ತ ರಾಜ್ಯದ ಬಗ್ಗೆ ಮಾಜಿ‌ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಮಾತನಾಡಿದ್ದರು. ಈ…

ಸಹೋದರ ವಿಕ್ರಂ ಸಿಂಹ ಬಂಧನದ ಬಳಿಕ ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ಗರಂ

ಸುದ್ದಿಒನ್, ಮೈಸೂರು, ಡಿಸೆಂಬರ್.31 : ಹಾಸನದಲ್ಲಿ ಮರಗಳ ಮಾರಣಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ…

ಸದನ ಬಿಟ್ಟು ಸಚಿವರೆಲ್ಲ ತೆಲಂಗಾಣದಲ್ಲಿದ್ದಾರೆ : ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬೆಳಗಾವಿ: ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಇದೇ ಸಂದರ್ಭದಲ್ಲಿ ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ…

ಕೇಂದ್ರಕ್ಕೂ ಮುಂಚೆ ಬರ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ನಿರ್ಧಾರ

ಬೆಂಗಳೂರು: ರಾಜ್ಯಾದ್ಯಂತ ಸರಿಯಾದ ಸಮಯಕ್ಕೆ ಮುಂಗಾರು ಮಳೆ ಬಾರದೆ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಕೇ ಕೇಂದ್ರ…

ಸಿಎಂ ಸಿದ್ದರಾಮಯ್ಯ ಅವರ ಜನತಾ ದರ್ಶನದ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು..?

ಕೊಡಗು: ಸಿಎಂ ಸಿದ್ದರಾಮಯ್ಯ ನಿನ್ನೆ ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ನಡೆಸಿದರು. ರಾಜ್ಯದ ಊರು…

ಸಮಸ್ಯೆಗಳ ಇಳಿಮುಖಕ್ಕೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ನವೆಂಬರ್ 27 :ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ …

ಗ್ಯಾರಂಟಿ ಯೋಜನೆ ಬಗ್ಗೆ ಪ್ರಧಾನಿ ಸೇರಿದಂತೆ ಬಿಜೆಪಿ ನಾಯಕರು ಆಡಿಕೊಂಡಿದ್ದರು : ಶತಕೋಟಿ ಸಂಭ್ರಮದಲ್ಲಿ ಸಿಎಂ ಸಿದ್ದರಾಮಯ್ಯ

ಶಕ್ತಿ ಯೋಜನೆಯ ಶತಕೋಟಿ ಸಂಭ್ರಮದ ಉದ್ಘಾಟನೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ,…

ನಿಗಮ ಮಂಡಳಿ ನೇಮಕ : ಸಿಎಂ-ಡಿಸಿಎಂ ನಡುವೆ ಮೂಡದ ಒಮ್ಮತ.. ಮುಂದೇನು..?

ಬೆಂಗಳೂರು: ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಸಂಭೆ ನಡೆದಿದೆ. ರಾಜ್ಯ…

ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ : ಕುಮಾರಸ್ವಾಮಿ ಆಕ್ರೋಶ

ಕಾಸಿಗಾಗಿ ಹುದ್ದೆ ಉರುಫ್ #CashForPosting ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ…

ಜಾತಿಗಣತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಮೈಸೂರು: ಬಿಹಾರದಲ್ಲಿ ಜಾತಿಗಣತಿ ವರದಿ ಸಲ್ಲಿಕೆಯಾದ ಮೇಲೆ ಕರ್ನಾಟಕದಲ್ಲೂ ಜಾತಿಗಣತಿ ವರದಿಗೆ ಒತ್ತಾಯ ಹೆಚ್ಚಿದೆ. ಈ…

4860 ಕೋಟಿ ರೂ. ಬೆಳೆ ಪರಿಹಾರಕ್ಕಾಗಿ  ಕೇಂದ್ರಕ್ಕೆ ಒತ್ತಾಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿತ್ರದುರ್ಗ, ಅಕ್ಟೋಬರ್ 6 : ರಾಜ್ಯದಲ್ಲಿ ಬರಪರಿಸ್ಥಿತಿಯಿಂದ ವಾಸ್ತವಿಕವಾಗಿ ಸುಮಾರು 30 ಸಾವಿರ ಕೋಟಿ ರೂ.…

ಚಾಮರಾಜನಗರಕ್ಕೆ ಸಿಎಂ ಭೇಟಿ : ಮಾದಪ್ಪನ ಬೆಟ್ಟದ ಸಮಸ್ಯೆಗಳಿಗೆ ಸಿಗುತ್ತಾ ಪರಹಾರ..?

  ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ.…

ಕಾವೇರಿ ವಿಚಾರಕ್ಕೆ ಪ್ರಧಾನಿ ಮೋದಿಗೆ ಪತ್ರ ಬರೆದ ಹೆಚ್.ಡಿ.ದೇವೇಗೌಡ : ಸಿದ್ದರಾಮಯ್ಯ ಏನಂದ್ರು..?

  ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಯುವುದನ್ನು ಖಂಡಿಸಿ ನಾಳೆ ರೈತರೆಲ್ಲಾ ಸೇರಿ ಬೆಂಗಳೂರು ಬಂದ್…

Enable Notifications OK No thanks