ಜೈಪುರ : ರಾಜಸ್ಥಾನದಲ್ಲಿ ಭೀಕರ ದುರಂತ ಸಂಭವಿಸಿದೆ. ತೈಲ ಟ್ಯಾಂಕರ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಪರಿಣಾಮ 12 ಮಂದಿ ಸಜೀವವಾಗಿ ದಹನವಾಗಿದ್ದಾರೆ. ಬಾರ್ಮರ್-ಜೋಧ್‌ಪುರ…