ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ : ಟಿಕೆಟ್ ಕೈ ತಪ್ಪಿದ್ದಕ್ಕೆ ಮಂಗಳಾ ಅಂಗಡಿ ಹೇಳಿದ್ದೇನು..?

ಬೆಳಗಾವಿ: ಟಿಕೆಟ್ ಸಿಗದ ಕಾರಣ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಗೆ ಬಿಜೆಪಿ ಲೋಕಸಭಾ ಆಫರ್ ನೀಡಿತ್ತು. ಹೀಗಾಗಿ ಕಾಂಗ್ರೆಸ್ ತೊರೆದು‌ ಮತ್ತೆ ಬಿಜೆಪಿಗೆ…

ಡಿಕೆ ಸುರೇಶ್ ಸೋಲಿಸಲು ಶತಾಯಗತಾಯ ಪ್ರಯತ್ನ : ಡಾ. ಮಂಜುನಾಥ್ ಸ್ಪರ್ಧೆ ಬಹುತೇಕ ಖಚಿತ..!

  ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಭ್ಯರ್ಥಿಗಳ ಪ್ರಚಾರವು ಜೋರಾಗಿದೆ. ಹೈಕಮಾಂಡ್ ನಿಂದ ಟಿಕೆಟ್ ಇನ್ನು ಟಿಕೆಟ್ ಕನ್ಫರ್ಮ್ ಆಗದೆ ಹೋದರೂ ಪ್ರಚಾರದಲ್ಲಂತೂ ಬ್ಯುಸಿಯಾಗಿದ್ದಾರೆ. ಇದೀಗ ಜೆಡಿಎಸ್…

Lok Sabha Elections : ಲೋಕಸಭಾ ಚುನಾವಣೆ 2024 | ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಅಲ್ಲಿಂದಲೇ ಸ್ಪರ್ಧೆ, ಉಳಿದವರ ವಿವರ ಇಲ್ಲಿದೆ…!

ಸುದ್ದಿಒನ್, ನವದೆಹಲಿ, ಮಾರ್ಚ್.02  : ಲೋಕಸಭಾ ಚುನಾವಣೆ 2024ರ  ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ವಿನೋದ್‌ ತಾವ್ಡೆ ಅವರು ದಿಲ್ಲಿಯ…

ಕೇವಲ ಟಿಕೆಟ್ ಪಡೆಯುವ ಉದ್ದೇಶ ಇರೋದಲ್ಲ.. ಮಂಡ್ಯದಿಂದಾನೇ ಸ್ಪರ್ಧೆ ಖಚಿತ : ಸುಮಲತಾ ಅಂಬರೀಶ್

  ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ ಸಿಕ್ಕಾಪಟ್ಟೆ ಸುದ್ದಿಯಲ್ಲಿದೆ. ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮಂಡ್ಯ ಕ್ಷೇತ್ರವನ್ನು ಕೇಳಿದೆ. ಸ್ವತಂತ್ರವಾಗಿ ಗೆದ್ದಿದ್ದ…

ಮಂಡ್ಯದಿಂದ ಸುಮಲತಾ ವಿರುದ್ಧ ಸ್ಪರ್ಧೆ : ಡಾ. ಮಂಜುನಾಥ್, ಪತ್ನಿ ಹೇಳಿದ್ದೇನು..?

    ಮಂಡ್ಯ: ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಮಂಡ್ಯ ಕಣ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಇದೀಗ ಈ ಬಾರಿಯ ಲೋಕಸಭೆಯಲ್ಲೂ ಹೆಚ್ಚಿನ ಗಮನ ಸೆಳೆಯುತ್ತಿದೆ. ಸುಮಲತಾ…

ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಲ್ಲಿ ಪೈಪೋಟಿ : ಸೋಮಣ್ಣ ಅಥವಾ ಮಾಧುಸ್ವಾಮಿ : ಯಾರಿಗೆ ಟಿಕೆಟ್..?

    ತುಮಕೂರು: ಈಗಾಗಲೇ ಎಲ್ಲೆಡೆ ಲೋಕಸಭಾ ಚುನಾವಣೆಯ ರಂಗು ಗರಿಗೆದರಿದೆ. ಸಿದ್ಧತೆಗಳು ನಡೆಯುತ್ತಿದ್ದು, ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗುತ್ತಿದ್ದಾರೆ. ಈ ಬಾರಿಯ ಮತ್ತೊಂದು ವಿಶೇಷವೆಂದರೆ ಜೆಡಿಎಸ್ ಹಾಗೂ…

ಚಿತ್ರದುರ್ಗದಲ್ಲಿ ನಡೆದ ಸಿರಿಧಾನ್ಯ ಪಾಕ ಸ್ಪರ್ಧೆ : ನೋಡುಗರ ಬಾಯಲ್ಲಿ ನೀರೂರಿಸಿದ ತರಹೇವಾರಿ ಖಾದ್ಯಗಳು

ಚಿತ್ರದುರ್ಗ,ಡಿ.13 :  ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ರುಚಿ ರುಚಿಯಾದ ವಿವಿಧ ಸಿರಿಧಾನ್ಯ ಪಾಕಗಳು ನೋಡುಗರ ಬಾಯಲ್ಲಿ ನೀರೂರಿಸಿದವು. ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ…

ಅಕ್ಟೋಬರ್ 02 ರಂದು ಮಹಾತ್ಮಾ ಗಾಂಧೀಜಿ ಜಯಂತಿ : ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರ ಫಲಿತಾಂಶ ಪ್ರಕಟ

  ಚಿತ್ರದುರ್ಗ ಸೆ. 30:  ಜಿಲ್ಲಾಡಳಿತದಿಂದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮ ಅ. 02 ರಂದು ಬೆಳಿಗ್ಗೆ…

ಸ್ವತಂತ್ರ ಸ್ಪರ್ಧೆ ಎಂದಿದ್ದ ಗೌಡರು ಬಿಜೆಪಿ ಮೈತ್ರಿಗೆ ಒಪ್ಪಿದ್ದೇಗೆ..?

    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಳ್ಳುವುದು ಬಹುತೇಕ ಫಿಕ್ಸ್ ಆಗಿದೆ. ಈಗಾಗಲೇ ಮಾಜಿ ಪ್ರಧಾನಿ ದೇವೇಗೌಡ ಅವರು ಅಮಿತ್…

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಕೊಟ್ಟ ಸೂಚನೆಗಳೇನು..?

    ನವದೆಹಲಿ: ತಮಿಳುನಾಡು ಕಾವೇರಿಗಾಗಿ ಪದೇ ಪದೇ ಕ್ಯಾತೆ ತೆಗಯುತ್ತಲೆ ಇದೆ. ಕರ್ನಾಟಕದಲ್ಲಿ ಮಳೆ ಇಲ್ಲದೆ ಹೋದರೂ ನಮಗೆ ಬರಬೇಕಾದ ನೀರನ್ನು ಬಿಡಬೇಕು ಎಂದು ಕೇಳಿದೆ.…

ಚಿತ್ರದುರ್ಗದ ಸಂಶೋಧಕರು ಹಂಪಿ ವಿಶ್ವವಿದ್ಯಾನಿಲಯಕ್ಕೆ ಸ್ಪರ್ಧೆ ನೀಡುವವರು : ಡಾ.ಎಸ್.ವೈ.ಸೋಮಶೇಖರ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, (ಆ.19) : ಅನೇಕ ಆಕರಗಳನ್ನು ಸಂಗ್ರಹಿಸಿ ಒಂದು ಕಡೆ…

ಡಿಕೆ ಶಿವಕುಮಾರ್ ನಾಮಪತ್ರ ಅಂಗೀಕಾರ : ಡಿಕೆ ಸುರೇಶ್ ಸ್ಪರ್ಧೆ‌ ಕಥೆ ಏನು..?

  ರಾಮನಗರ: ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪರ್ಧೆಗೆ ಬಯಸಿದ್ದಾರೆ. ನಾಮಪತ್ರ ಕೂಡ ಸಲ್ಲಿಕೆ ಮಾಡಿದ್ದಾರೆ. ಆದರೆ ಡಿಕೆ ಶಿವಕುಮಾರ್ ಅವರ ನಾಮಪತ್ರ ತಿರಸ್ಕಾರ…

ಚಿತ್ರದುರ್ಗ : ಮತದಾನ ಜಾಗೃತಿಗೆ ಮತ್ತಷ್ಟು ಮೆರಗು ನೀಡಿದ ರಂಗೋಲಿ ಸ್ಪರ್ಧೆ

  ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ,(ಏ.19) : ಮತದಾನ ನಿಮ್ಮ ಹಕ್ಕು ತಪ್ಪದೇ ಮತ ಹಾಕಿ, ಸದೃಢ…

ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಗೆ ರಾಷ್ಟ್ರ ಮಟ್ಟದ ಟೈಕೊಂಡೋ ಚಾಂಪಿಯನ್‍ಶಿಫ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ

    ಚಿತ್ರದುರ್ಗ :   ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ, 2ನೇ ತರಗತಿಯ ವಿದ್ಯಾರ್ಥಿನಿ ಪೂರ್ವಿಕಾ.ಎಂ.ನೆಗಳಿ  36ನೇ ರಾಷ್ಟ್ರೀಯ ಸಬ್ ಜೂನಿಯರ್  ಕುರುಗಿ ಮತ್ತು 10ನೇ…

ತುಮಕೂರಿನಿಂದ ಹಾಸ್ಯ ನಟ ಟೆನ್ನಿಸ್ ಕೃಷ್ಣ ಸ್ಪರ್ಧೆ..!

    ತುಮಕೂರು: ಚುನಾವಣೆ ಸನಿಹವಾಗುತ್ತಿದೆ. ಇನ್ನು ಕೆಲವೇ ತಿಂಗಳಿನಲ್ಲಿ ಚುನಾವಣೆ ಎದುರಾಗಲಿದೆ. ಅದಕ್ಕಾಗಿ ಈಗಿನಿಂದಾನೇ ಮೂರು ಪಕ್ಷದ ಮುಖಂಡರು ಜನರ ನಡುವೆ ಸಂಚಾರ ಆರಂಭಿಸಿದ್ದಾರೆ, ಸಮಸ್ಯೆಗಳನ್ನು…

ಈ ಬಾರಿ ಸ್ಪರ್ಧೆ ಯಾವ ಕ್ಷೇತ್ರದಿಂದ ? ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದೇನು ?

  ಚಿತ್ರದುರ್ಗ, (ಫೆ.11) : ಮೊಳಕಾಲ್ಮೂರು ಕ್ಷೇತ್ರದ ಕಾರ್ಯಕರ್ತರ ಮತ್ತು ಅಭಿಮಾನಿಗಳು 2023 ರ  ಚುನಾವಣೆಯಲ್ಲಿಯೂ ಕೂಡಾ ಇಲ್ಲಿಯೇ ಸ್ಪರ್ಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ ಇಲ್ಲಿನ ಸ್ಥಳೀಯರಿಗೆ ಅವಕಾಶ…

error: Content is protected !!